Advertisement

ಗ್ರಾಮ ಸ್ವರಾಜ್ಯ

ಸಮಾಜದ ಒಳಿತಿಗಾಗಿ ಬದುಕುತ್ತಿರುವ ಶ್ರೇಷ್ಠ ಸಂತ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ | ಕೃಷಿ, ಗ್ರಾಮೀಣ ಅಭಿವೃದ್ಧಿಗೆ ಮಹತ್ವದ ಹೆಜ್ಜೆ |

ನಾಡಿನ ಶ್ರೇಷ್ಟ ಸಂತರ ಸಾಲಿನಲ್ಲಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಕೃಷಿ, ಗ್ರಾಮೀಣ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ.

1 year ago

ರಾಜ್ಯದಲ್ಲಿಯೇ ಇದು ವಿಶೇಷ ಮಾದರಿಯ ಗಾಂಧಿ ಜಯಂತಿ ಆಚರಣೆ | ಪಂಜದಲ್ಲಿ ಉಪವಾಸ ಸತ್ಯಾಗ್ರಹದ ಮೂಲಕ ಗಾಂಧಿಜಯಂತಿ |

ದೇಶದೆಲ್ಲೆಡೆ ಗಾಂಧಿ ಜಯಂತಿ ಆಚರಿಸಲಾಗಿದೆ. ಎಲ್ಲೆಡೆಯೂ ಸ್ವಚ್ಛತಾ ಕಾರ್ಯಕ್ರಮದ ಮೂಲಕವೇ ಗಾಂಧಿ ಜಯಂತಿ ಆಚರಣೆ ನಡೆದಿದೆ. ಆದರೆ ಸುಳ್ಯ ತಾಲೂಕಿನ ಪಂಜದಲ್ಲಿ  ಮಾತ್ರಾ ವಿಭಿನ್ನವಾಗಿ ಗಾಂಧಿ ಜಯಂತಿ…

3 years ago

ಗಾಂಧಿ ಜಯಂತಿ | ಪಂಜದಲ್ಲಿ ಗ್ರಾಮ ಸ್ವರಾಜ್ಯಕ್ಕಾಗಿ ಉಪವಾಸ ಸತ್ಯಾಗ್ರಹ |

ಗಾಂಧೀ ಜಯಂತಿ ಪ್ರಯುಕ್ತ ಅ.2  ರಂದು ಬೆಳಗ್ಗೆ ಧ್ವಜಾರೋಹಣದ ಬಳಿಕ ಗ್ರಾಮ ಸ್ವರಾಜ್ಯಕ್ಕಾಗಿ  ಪಂಜ ಗ್ರಾಪಂ ಮುಂದೆ ವಿವಿಧ ಬೇಡಿಕೆ ಮುಂದಿರಿಸಿ ಉಪವಾಸ ಸತ್ಯಾಗ್ರಹ ಪಂಜ ಮಹಾತ್ಮಾಗಾಂಧಿ …

3 years ago

ಪಂಜದ ಕುಡಿಯುವ ನೀರಿನ ಟ್ಯಾಂಕ್‌ ಸಮಸ್ಯೆ | ಜನರ ಹೋರಾಟಕ್ಕೆ ಸಿಕ್ಕಿದ ಮಾನ್ಯತೆ | ಪೈಪ್‌ ಲೈನ್‌ ಸರ್ವೆ ಕಾರ್ಯ ನಡೆಸಿದ ಇಲಾಖೆ | |

ಸುಳ್ಯ ತಾಲೂಕಿನ ಪಂಜದ ಅಳ್ಪೆ ಚಿಂಗಾಣಿಗುಡ್ಡೆಯಲ್ಲಿ ಅನೇಕ ವರ್ಷಗಳ ಹಿಂದೆ ಕುಡಿಯುವ ನೀರಿನ ಟ್ಯಾಂಕ್‌ ನಿರ್ಮಾಣ ಮಾಡಲಾಗಿತ್ತು. ಆದರೆ ಟ್ಯಾಂಕ್‌ ಗೆ  ನೀರು ಸರಬರಾಜು ಆಗದೆ ಇಡೀ…

3 years ago

ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಲು ಒತ್ತಾಯ | ಗ್ರಾಮಸ್ವರಾಜ್ ತಂಡದಿಂದ ಜಿಲ್ಲಾಧಿಕಾರಿಗಳಿಗೆ ಮನವಿ |

ಹೋಬಳಿ ಮಟ್ಟದ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಬೇಕು ಎಂದು ಒತ್ತಾಯಿಸಿ ಪಂಜದ ಗ್ರಾಮಸ್ವರಾಜ್ ತಂಡದ ಸದಸ್ಯರು ಜಿಲ್ಲಾದಿಕಾರಿಗಳನ್ನು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ…

3 years ago

ಪಂಜದಲ್ಲಿ ನವಸಾಕ್ಷರರಿಂದ ಗ್ರಾಮಾಭಿವೃದ್ದಿಯ ಚಿಂತನೆ | ಗ್ರಾಮ ಸ್ವರಾಜ್ಯದತ್ತ ವಿನೂತನ ಹೆಜ್ಜೆ |

https://www.youtube.com/watch?v=SrhbJpFUJ9s ರೂರಲ್‌ ಮಿರರ್‌ ಸಂದರ್ಶನ ಸಾಕ್ಷರತಾ ಆಂದೋಲನ ಆರಂಭವಾದಾಗ ಸುಳ್ಯ ತಾಲೂಕಿನ ಪಂಜದಲ್ಲಿ ಕೂಡಾ ಓದು ಬಾರದೇ ಇರುವವರಿಗೆ ಓದಿಸುವ, ಬರೆಯಿಸುವ ಆಂದೋಲನ ಆರಂಭವಾಯಿತು. ಹೀಗಾಗಿ ಪಂಜದಲ್ಲೂ…

3 years ago