ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು, ತುಡುಕೂರು ಗ್ರಾಮಗಳ ಕಾಫಿ ತೋಟಗಳಲ್ಲಿ ಸುಮಾರು 20 ಕಾಡಾನೆಗಳ ಹಿಂಡು ದಾಳಿ ನಡೆಸಿವೆ. ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,…
ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತಮಾಲೆ ಅಭಿಯಾನ ನಡೆಯಲಿದ್ದು, ರಾಜ್ಯದ ವಿವಿಧೆಡೆಯಿಂದ ಭಕ್ತರು ದತ್ತಪೀಠಕ್ಕೆ ಆಗಮಿಸುತ್ತಿದ್ದು, ನಗರದಲ್ಲಿ ಶೋಭಾ ಯಾತ್ರೆ, ಧಾರ್ಮಿಕ ಸಭೆ ಹಮ್ಮಿಕೊಳ್ಳಲಾಗಿದೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಪೊಲೀಸ್…
ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದಲ್ಲಿ ದತ್ತ ಮಾಲೆ ಅಭಿಯಾನ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 9 ಮತ್ತು 10 ರಂದು ಮುಳ್ಳಯ್ಯನಗಿರಿ ಶ್ರೇಣಿಗೆ ಪ್ರವಾಸಿಗರ ಭೇಟಿಗೆ ನಿಷೇಧ ಹೇರಲಾಗಿದೆ.…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ, ದೇವಿರಮ್ಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದು ಬೆಟ್ಟದ ಮೇಲೆ ದೀಪೋತ್ಸವ…
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಾರದಿಂದ ಬಿಡದೇ ಸುರಿದ ಮಳೆಗೆ ಕೃಷಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಮಳೆ ಹೆಚ್ಚಾದ ಕಾರಣ ರಾಗಿ, ಮೆಕ್ಕೆಜೋಳ,ಶುಂಠಿ. ಟೋಮಾಟೋ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸವನ್ನು ವಾರಗಳ ಮುಂದೂಡುವಂತೆ ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಭಾರೀ ಮಳೆಯ ಅಬ್ಬರಕ್ಕೆ ಮತ್ತೆ…
ದತ್ತ ಪೀಠಕ್ಕೆ ಆಗಮಿಸುವ ಭಕ್ತಾದಿಗಳು ಗಿರಿಯಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು , ಮಿನಿ ಬಸ್‌ಗಳಲ್ಲಿ ಮಾತ್ರ ಭಕ್ತರು ಆಗಮಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, 1300 ವಲಸೆ ಕಾರ್ಮಿಕರು ನೋಂದಣಿಯಾಗಿದ್ದಾರೆ ಎಂದು ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಸುರೇಶ್ ತಿಳಿಸಿದ್ದಾರೆ. 27 ಕಾಫಿತೋಟಗಳಿಗೆ…
ಮುಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಇದರ ಆರ್ಭಟಕ್ಕೆ ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಹೊಡೆತಕ್ಕೆ ಕೆಲವು ಗ್ರಾಮಗಳು ನೆರೆಯ ಹೊಡೆತಕ್ಕೆ ನಲುಗಿವೆ.…
ಮುಂಗಾರು ಆರ್ಭಟಿಸುತ್ತಿದ್ದಂತೆ ಬೆಟ್ಟ ಗುಡ್ಡಗಳಲ್ಲಿ ಭೂಕುಸಿತ ಉಂಟಾಗುತ್ತಿದೆ. ಉತ್ತರ ಕನ್ನಡದ ಶಿರೂರು , ಕೇರಳದ ವಯನಾಡು ಪ್ರಕರಣ ಬೆನ್ನಲ್ಲೇ ಶಿರಾಡಿ ಘಾಟಿಯಲ್ಲೂ ಈವರೆಗೆ 6 ಬಾರಿ ಕುಸಿತ…