Advertisement

ಜಲಸಂರಕ್ಷಣೆ

ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |

ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ ಬಂಟ್ವಾಳದ ಮಾಣಿಲದ ಕೃಷಿಕ. ಕೃಷಿಕ ಜಾನ್ ಮೊಂತೆರೋ ಅವರ ಈ ಸಾಹಸಗಾಥೆಯ ಪರಿಚಯ…

1 week ago

ಶಿವಮೊಗ್ಗದಲ್ಲಿ ನಿರ್ಮಲ ತುಂಗಾಭದ್ರಾ ಅಭಿಯಾನ

ನಿರ್ಮಲ ತುಂಗಾಭದ್ರಾ ಅಭಿಯಾನ- ಬೃಹತ್ ಜಲಜಾಗೃತಿ ಪಾದಯಾತ್ರೆಯ ಭಾಗವಾಗಿ ಶಿವಮೊಗ್ಗ ನಗರದಲ್ಲಿ ತುಂಗಾ ಆರತಿ ಸೇರಿದಂತೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಎಸ್.ಎನ್.ಚೆನ್ನಬಸಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ…

4 weeks ago

ಇಂಗುಗುಂಡಿ ನಿರ್ಮಿಸಿದ ಮಹಿಳಾ ತಂಡ | 6 ಮಂದಿ ಮಹಿಳೆಯರಿಂದ 236 ಕ್ಕೂ ಹೆಚ್ಚು ಇಂಗುಗುಂಡಿ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮ ಪಂಚಾಯಿತಿಯ ಚಿಗುರು ಸಂಜೀವಿನಿ ಒಕ್ಕೂಟದ 6 ಮಂದಿ ಮಹಿಳೆಯರ ತಂಡವು 236ಕ್ಕೂ ಹೆಚ್ಚು ಇಂಗುಗುಂಡಿಗಳನ್ನು  ನಿರ್ಮಾಣ ಮಾಡಿದೆ.

2 months ago

ವಾರದ ಅತಿಥಿ |10 ವರ್ಷಗಳ ಕಾಲ ಜಲಾಂದೋಲನದ ಅಭಿಯಾನ ಕೈಗೊಂಡ “ಅಡಿಕೆ ಪತ್ರಿಕೆ” | ಜಲಸಂರಕ್ಷಣೆಗಾಗಿ 25,000 ಕಿಮೀ ಓಡಾಡಿದ ಶ್ರೀಪಡ್ರೆ |

ನೀರಿನ ಬಗ್ಗೆಯೂ, ಜಲಸಂರಕ್ಷಣೆಯ ಬಗ್ಗೆಯೂ ಬರೆಯಬಹುದು ಎಂದು ತೋರಿಸಿದ್ದು ಅಡಿಕೆ ಪತ್ರಿಕೆ. ಈಗ ಮಾತನಾಡುವ ಜಲಸಂರಕ್ಷಣೆಯ ಎಲ್ಲಾ ಮಾತುಗಳು 1996 ರಿಂದ ಅಡಿಕೆ ಪತ್ರಿಕೆ ಹಾಗೂ ಪತ್ರಿಕೆ…

7 months ago

ಜಲಸಂರಕ್ಷಣೆಗೆ ಒಂದು ಮಾದರಿ | ಎರಡು ಗಂಟೆ ಕೆಲಸದಲ್ಲಿ ಪುಟಾಣಿ ಕಟ್ಟ | ಬಾವಿ ನೀರು ಏರಿಕೆ |

ಬೇಸಗೆ ಆರಂಭವಾಯಿತು. ಕೆರೆ, ಬಾವಿಯಲ್ಲಿ  ನೀರಿನ ಮಟ್ಟ ಕಡಿಮೆಯಾಗುವ ಹೊತ್ತು ಆರಂಭವಾಯಿತು. ಈಗ ಜಲಸಂರಕ್ಷಣೆಯ ಪಾಠಗಳು ಅಗತ್ಯವಾಗಿದೆ. ಇದಕ್ಕೆ ಮಾದರಿಯಾಗಿ ಇಲ್ಲೊಂದು ಪುಟ್ಟ ಕಟ್ಟ ರಚನೆ ಮಾಡಿ…

2 years ago

ನೀರ ನೆಮ್ಮದಿಯತ್ತ ಪಡ್ರೆ – ಇನ್ನೊಂದು ವಿನೂತನ ಜಾಗೃತಿ ಕಾರ್ಯಕ್ರಮ :” ಚಿಣ್ಣರೇ, ಕಟ್ಟ ನೋಡೋಣು ಬನ್ನಿ…”

ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮ ನೀರ ನೆಮ್ಮದಿಯತ್ತ ಎಂಬ ಯೋಜನೆಯನ್ನು  ಕಳೆದ ವರ್ಷ ಹಮ್ಮಿಕೊಂಡಿದೆ. ಪಡ್ರೆ ಗ್ರಾಮದಲ್ಲಿ  ಜಲಸಂರಕ್ಷಣೆ ಹಾಗೂ ಜಲ ಅಭಿಯಾನ ಕಳೆದ ವರ್ಷ ಹಮ್ಮಿಕೊಂಡಿತ್ತು.…

5 years ago

ಜಲಸಂರಕ್ಷಣೆಯತ್ತ ಗಟ್ಟಿ ಹೆಜ್ಜೆ : ಸುಳ್ಯ ತಾಲೂಕಿನಲ್ಲಿ ಭರವಸೆ ಮೂಡಿಸಿದ ಇಂಗುಗುಂಡಿ ಅಭಿಯಾನ

ಸುಳ್ಯದಲ್ಲಿ  ನಡೆಯುತ್ತಿರುವ ಜಲಾಂದೋಲನ ಭವಿಷ್ಯದ ದೃಷ್ಠಿಯಿಂದ, ಸಮಾಜದ ದೃಷ್ಠಿಯಿಂದಲೂ, ಸಾಮಾಜಿಕ ಕಳಕಳಿಯಿಂದಲೂ ಈ ಅಭಿಯಾನ ಭರವಸೆ ಮೂಡಿಸಿದೆ. ಶಾಲೆಗಳಲ್ಲಿ  ನಡೆಸುತ್ತಿರುವ ಇಂಗುಗುಂಡಿ ಅಭಿಯಾನದ ಮೂಲಕ ಮಕ್ಕಳು ಮನೆಮನೆಯಲ್ಲಿ …

5 years ago

ಕನಕಮಜಲು ಯುವಕ ಮಂಡಲ ವತಿಯಿಂದ ಜಲಸಂರಕ್ಷಣಾ ಕಾರ್ಯಕ್ರಮ

ಜಾಲ್ಸೂರು: ಕನಕಮಜಲು ಯುವಕ ಮಂಡಲದ ವತಿಯಿಂದ ಆನೆಗುಂಡಿ ರಕ್ಷಿತಾರಣ್ಯದ ಬಳಿಯ  ಪಾಳುಬಾವಿಗೆ ಹರಿದುಹೋಗುವ ನೀರಿಗೆ ಪೈಪ್ ಅಳವಡಿಸಿ ಬಾವಿಗೆ ಹರಿಸುವ ಮೂಲಕ ಜಲ ಸಂರಕ್ಷಣಾ ಕಾರ್ಯಕ್ರಮವು  ನಡೆಯಿತು. ಈ ಸಂದರ್ಭದಲ್ಲಿ…

5 years ago

ಮುಂದುವರಿದ ಮನೆಮನೆ ಇಂಗುಗುಂಡಿ ಅಭಿಯಾನ

ಸುಳ್ಯ: ಜಲಸಂರಕ್ಷಣೆಯ ಉದ್ದೇಶದಿಂದ ಮನೆಮನೆ ಇಂಗುಗುಂಡಿ ಅಭಿಯಾನ ಹಮ್ಮಿಕೊಂಡಿರುವ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಅಭಿಯಾನ ಮುಂದುವರಿದಿದೆ. ಕುಕ್ಕುಜಡ್ಕದ ಪ್ರೌಢಶಾಲೆ, ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆ ಹಾಗೂ ಎಲಿಮಲೆ…

5 years ago

ಕೊಳವೆಬಾವಿಗೆ ನೀರಿಂಗಿಸಲು ಯೋಜನಾಬದ್ಧ ವ್ಯವಸ್ಥೆ ಮಾಡಿದ ಕೃಷಿಕ

ಜಲಮರುಪೂರಣ ಈಗ ಎಲ್ಲೆಡೆ ಕೇಳಿಬರುತ್ತಿರುವ ಮಾತು. ಸುಳ್ಯ ತಾಲೂಕಿನ ಪಂಜದ ಕೃಷಿಕ ಹಾಗೂ ಉದ್ಯಮಿ ಸಂಗಾತಿ ಸ್ಟೋರ್ಸ್ ನ ವೆಂಕಟ್ರಮಣ ಭಟ್ ಯೋಜನಾಬದ್ಧವಾಗಿ ಕೊಳವೆಬಾವಿಗೆ ಜಲಮರುಪೂರಣ ಮಾಡುತ್ತಿದ್ದಾರೆ.…

5 years ago