ಜೋಳ

ಮೆಕ್ಕೆಜೋಳ ಸಮಾವೇಶ | ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆಮೆಕ್ಕೆಜೋಳ ಸಮಾವೇಶ | ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ

ಮೆಕ್ಕೆಜೋಳ ಸಮಾವೇಶ | ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ

ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ ಮಾಡಲಾಗಿದೆ ಎಂದು  ಕೇಂದ್ರ ಕೃಷಿ ಮತ್ತು…

2 weeks ago
ಹಾಸನ ಜಿಲ್ಲೆಯಲ್ಲಿ ಮೆಕ್ಕೆಜೋಳದ ಬಿಳಿ ಸುಳಿ ರೋಗದ ಅಧ್ಯಯನಕ್ಕಾಗಿ ವಿಜ್ಞಾನಿಗಳ ತಂಡದಿಂದ ಅಧ್ಯಯನಹಾಸನ ಜಿಲ್ಲೆಯಲ್ಲಿ ಮೆಕ್ಕೆಜೋಳದ ಬಿಳಿ ಸುಳಿ ರೋಗದ ಅಧ್ಯಯನಕ್ಕಾಗಿ ವಿಜ್ಞಾನಿಗಳ ತಂಡದಿಂದ ಅಧ್ಯಯನ

ಹಾಸನ ಜಿಲ್ಲೆಯಲ್ಲಿ ಮೆಕ್ಕೆಜೋಳದ ಬಿಳಿ ಸುಳಿ ರೋಗದ ಅಧ್ಯಯನಕ್ಕಾಗಿ ವಿಜ್ಞಾನಿಗಳ ತಂಡದಿಂದ ಅಧ್ಯಯನ

ಹಾಸನ ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆಗೆ ಆವರಿಸಿರುವ ಬಿಳಿ ಸುಳಿ ರೋಗದ ಅಧ್ಯಯನಕ್ಕಾಗಿ ಕೇಂದ್ರ ಕೃಷಿ ಇಲಾಖೆಯ ತಜ್ಞರ ತಂಡವೊಂದು ಹಾಸನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆದಿದೆ. ನಾಲ್ಕು…

4 weeks ago
ರೈತರ ಅನುಕೂಲಕ್ಕಾಗಿ ಭತ್ತ, ಬಿಳಿ ಜೋಳ  ಖರೀದಿಗೆ ಮುಂದಾದ ರಾಜ್ಯ ಸರ್ಕಾರರೈತರ ಅನುಕೂಲಕ್ಕಾಗಿ ಭತ್ತ, ಬಿಳಿ ಜೋಳ  ಖರೀದಿಗೆ ಮುಂದಾದ ರಾಜ್ಯ ಸರ್ಕಾರ

ರೈತರ ಅನುಕೂಲಕ್ಕಾಗಿ ಭತ್ತ, ಬಿಳಿ ಜೋಳ  ಖರೀದಿಗೆ ಮುಂದಾದ ರಾಜ್ಯ ಸರ್ಕಾರ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಬಿಳಿ ಜೋಳ ಖರೀದಿಗೆ ರಾಜ್ಯ ಸರ್ಕಾರ ಮುಂದಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ರೈತರಿಂದ ಭತ್ತ ಮತ್ತು ಬಿಳಿಜೋಳ ಖರೀದಿಗೆ…

3 months ago
ಯಾದಗಿರಿ | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿಜೋಳ ಖರೀದಿ | ನೋಂದಣಿ ಕೇಂದ್ರ ಆರಂಭಯಾದಗಿರಿ | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿಜೋಳ ಖರೀದಿ | ನೋಂದಣಿ ಕೇಂದ್ರ ಆರಂಭ

ಯಾದಗಿರಿ | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿಜೋಳ ಖರೀದಿ | ನೋಂದಣಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿಜೋಳಗಳನ್ನು ಖರೀದಿಸಲು ನಾಲ್ಕು ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ  ತಿಳಿಸಿದ್ದಾರೆ. ಯಾದಗಿರಿ, ಸುರಪುರ,…

7 months ago
ರೈತರಿಂದ ನೇರವಾಗಿ ರಾಗಿ, ಜೋಳ, ಭತ್ತ ಖರೀದಿಸಿ ಪಡಿತರ ವಿತರಣೆ ನಡೆಸಲು ಆಹಾರ ಇಲಾಖೆ ತೀರ್ಮಾನರೈತರಿಂದ ನೇರವಾಗಿ ರಾಗಿ, ಜೋಳ, ಭತ್ತ ಖರೀದಿಸಿ ಪಡಿತರ ವಿತರಣೆ ನಡೆಸಲು ಆಹಾರ ಇಲಾಖೆ ತೀರ್ಮಾನ

ರೈತರಿಂದ ನೇರವಾಗಿ ರಾಗಿ, ಜೋಳ, ಭತ್ತ ಖರೀದಿಸಿ ಪಡಿತರ ವಿತರಣೆ ನಡೆಸಲು ಆಹಾರ ಇಲಾಖೆ ತೀರ್ಮಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲು ಖರೀದಿ ನೋಂದಣಿ ಕೇಂದ್ರ ತೆರೆಯಲಾಗಿದೆ. ಆಹಾರ ನಾಗರಿಕ ಸರಬರಾಜು…

8 months ago
ಹಾವೇರಿ | ಜೋಳ ಹಾಗೂ ರಾಗಿ ಖರೀದಿ ಕೇಂದ್ರ ಸ್ಥಾಪನೆ |ಹಾವೇರಿ | ಜೋಳ ಹಾಗೂ ರಾಗಿ ಖರೀದಿ ಕೇಂದ್ರ ಸ್ಥಾಪನೆ |

ಹಾವೇರಿ | ಜೋಳ ಹಾಗೂ ರಾಗಿ ಖರೀದಿ ಕೇಂದ್ರ ಸ್ಥಾಪನೆ |

ಹಾವೇರಿ ಜಿಲ್ಲೆಯ ವಿವಿಧ ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಮುಂಗಾರು ಹಂಗಾಮಿನ ಶೇಂಗಾ, ಭತ್ತ, ಬಿಳಿ ಜೋಳ ಹಾಗೂ ರಾಗಿ ಖರೀದಿ ಕೇಂದ್ರ ಆರಂಭಿಸಲು…

8 months ago
ಬೆಂಬಲ ಬೆಲೆ | ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರಬೆಂಬಲ ಬೆಲೆ | ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರ

ಬೆಂಬಲ ಬೆಲೆ | ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರ

ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.  ಮಂಡ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್…

8 months ago
ಬೆಂಬಲ ಬೆಲೆಯಲ್ಲಿ ರೈತರಿಂದ ನೇರ ಖರೀದಿಗೆ ಎಪಿಎಂಸಿಯಲ್ಲಿ ಖರೀದಿ ಕೇಂದ್ರ ಆರಂಭಬೆಂಬಲ ಬೆಲೆಯಲ್ಲಿ ರೈತರಿಂದ ನೇರ ಖರೀದಿಗೆ ಎಪಿಎಂಸಿಯಲ್ಲಿ ಖರೀದಿ ಕೇಂದ್ರ ಆರಂಭ

ಬೆಂಬಲ ಬೆಲೆಯಲ್ಲಿ ರೈತರಿಂದ ನೇರ ಖರೀದಿಗೆ ಎಪಿಎಂಸಿಯಲ್ಲಿ ಖರೀದಿ ಕೇಂದ್ರ ಆರಂಭ

ಗುಣಮಟ್ಟದ ಭತ್ತ, ರಾಗಿ, ಜೋಳದ ಉತ್ಪನ್ನಗಳನ್ನು ವಿಜಯನಗರ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯಲ್ಲಿ ರೈತರಿಂದ ನೇರ ಖರೀದಿಗೆ ಸ್ಥಳೀಯ ಎಪಿಎಂಸಿಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ…

8 months ago
ರಾಜ್ಯದ ಹಲವೆಡೆ ಮುಂದುವರಿದ ಮಳೆ |  ಅಪಾರ ಪ್ರಮಾಣದ ಬೆಳೆ ಹಾನಿ | ಬರ-ಮಳೆ-ಬೆಲೆ ಕುಸಿತದದಿಂದ ತತ್ತರಿಸಿದ ರೈತರು |ರಾಜ್ಯದ ಹಲವೆಡೆ ಮುಂದುವರಿದ ಮಳೆ |  ಅಪಾರ ಪ್ರಮಾಣದ ಬೆಳೆ ಹಾನಿ | ಬರ-ಮಳೆ-ಬೆಲೆ ಕುಸಿತದದಿಂದ ತತ್ತರಿಸಿದ ರೈತರು |

ರಾಜ್ಯದ ಹಲವೆಡೆ ಮುಂದುವರಿದ ಮಳೆ |  ಅಪಾರ ಪ್ರಮಾಣದ ಬೆಳೆ ಹಾನಿ | ಬರ-ಮಳೆ-ಬೆಲೆ ಕುಸಿತದದಿಂದ ತತ್ತರಿಸಿದ ರೈತರು |

ಸತತವಾಗಿ ಮಳೆಯಾಗುತ್ತಿರುವುದರಿಂದ ಕಟಾವಿಗೆ ಸಿದ್ಧವಾಗಿರುವ ಭತ್ತ, ಜೋಳ, ರಾಗಿ, ಈರುಳ್ಳಿ,ತೊಗರಿ ಬೆಳೆಗೆ ಸಂಕಷ್ಟವಾಗಿದೆ. 

9 months ago
ಅಕ್ಕಿ, ಜೋಳ, ರಾಗಿ ಅಥವಾ ಸಜ್ಜೆ, ಯಾವ ರೊಟ್ಟಿಯನ್ನು ತಿನ್ನಬೇಕು….? | ರೊಟ್ಟಿ ತಿನ್ನುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಯಿರಿ |ಅಕ್ಕಿ, ಜೋಳ, ರಾಗಿ ಅಥವಾ ಸಜ್ಜೆ, ಯಾವ ರೊಟ್ಟಿಯನ್ನು ತಿನ್ನಬೇಕು….? | ರೊಟ್ಟಿ ತಿನ್ನುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಯಿರಿ |

ಅಕ್ಕಿ, ಜೋಳ, ರಾಗಿ ಅಥವಾ ಸಜ್ಜೆ, ಯಾವ ರೊಟ್ಟಿಯನ್ನು ತಿನ್ನಬೇಕು….? | ರೊಟ್ಟಿ ತಿನ್ನುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಯಿರಿ |

ಅಕ್ಕಿ(Rice) ಮತ್ತು ಜೋಳದ ರೊಟ್ಟಿ(Corn Rotti) ಮೃದುವಾಗಿದ್ದರೆ ರಾಗಿ ಮತ್ತು ಸಜ್ಜೆ ರೊಟ್ಟಿ(Ragi, Sajje) ಬಿರುಸು(ಗರಿಗರಿ)ಯಾಗಿರುತ್ತವೆ. ತಯಾರಿಸುವ ವಿಧಾನವನ್ನು ಅವಲಂಬಿಸಿ, ರೊಟ್ಟಿ ಮೃದುವಾಗಿ ಅಥವಾ ಗಟ್ಟಿಯಾಗಿರುತ್ತದೆ. ಚಪಾತಿಗಿಂತಲೂ(Chapathi)…

2 years ago