ಬೆಳೆ ವೈರಸ್ ರೋಗಗಳಿಗೆ ಇನ್ನೂ ವ್ಯಾಕ್ಸಿನ್ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ ನಿರೋಧಕ ತಳಿ ಹಾಗೂ ಟಿಶ್ಯೂ ಕಲ್ಚರ್ ಸಂಶೋಧನೆಯೇ ಕೃಷಿಕರ ಆಶಾಕಿರಣವಾಗಿದೆ.
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳು ಮಹತ್ವದ ಮುನ್ನಡೆ ಸಾಧಿಸಿದ್ದಾರೆ. ಮೊದಲ ಹಂತದ ಸುಮಾರು 25 ಗಿಡಗಳು ಈಗ…