Advertisement

ತಣ್ಣೀರುಬಾವಿ

ಮತ್ತೆ ಮೀನುಗಾರಿಗೆ ಆರಂಭ : ವಿರಾಮದಲ್ಲಿದ್ದ ಕಡಲ ಮಕ್ಕಳಿಂದ ತಣ್ಣೀರುಬಾವಿ ಕಡಲ ತೀರದಲ್ಲಿ ಸಮುದ್ರ ಪೂಜೆ

ಮುಂಗಾರು ಆರಂಭವಾಗುತ್ತಿದ್ದಂತೆ ಮೀನುಗಾರಿಕೆಯನ್ನು(Fishing) ನಿಷೇಧಿಸಲಾಗುತ್ತದೆ. ಇದು ಮೀನುಗಳು ಮೊಟ್ಟೆ ಇಟ್ಟು ಸಂತಾನಾಭಿವೃದ್ಧಿ(Procreation) ಮಾಡುವ ಸಮಯ. ಹಾಗಾಗಿ ಎರಡು ತಿಂಗಳ ಕಾಲ ಆಳ ಸಮುದ್ರ ಮೀನುಗಾರಿಕೆಗೆ ವಿರಾಮ ಕೊಟ್ಟು…

5 months ago