ಹವಾಮಾನ ಬದಲಾವಣೆಯಿಂದ ಪಶ್ಚಿಮ ಘಟ್ಟದ ನೀಲಗಿರಿ ಜೀವಗೋಳದಲ್ಲಿನ ಕಾಡು ಪರಿಸರ ವ್ಯವಸ್ಥೆಗಳು ಅಸ್ಥಿರವಾಗುವ ಆತಂಕವನ್ನು ಸಂಶೋಧಕರು ವ್ಯಕ್ತಪಡಿಸಿದ್ದಾರೆ. ಮಳೆ ಮಾದರಿಯ ಬದಲಾವಣೆ, ತಾಪಮಾನ ಏರಿಕೆ ಹಾಗೂ ನೀರಿನ…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ. ಸೆ.15ರಿಂದ ರಾಜ್ಯಾದ್ಯಂತ ಬಿಸಿಲು ಮತ್ತು ಹಗಲಿನ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು 2080 ರ ದಶಕದಲ್ಲಿ 10-47% ರಷ್ಟು ಕಡಿಮೆ ಮಾಡುವ ಸಾಧ್ಯತೆಯಿದೆ ಎಂದು ಅಧ್ಯಯನವು…
ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚಿದ ತಾಪಮಾನ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಅವಧಿಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೀದರ್, ಕಲಬುರ್ಗಿ,…
ಹೆಚ್ಚುತ್ತಿರುವ ತಾಪಮಾನದ ಕಾರಣದಿಂದ 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ ಉತ್ಪನ್ನದ 5% ವರೆಗೆ ನಷ್ಟವನ್ನುಂಟುಮಾಡುವ ನಿರೀಕ್ಷೆಯಿದೆ ಎಂದು ಎಚ್ಚರಿಸಲಾಗಿದೆ. ತಮಿಳುನಾಡು ಮತ್ತು ಆಂಧ್ರಪ್ರದೇಶದಂತಹ…
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಿಮಪಾತ ಆರಂಭವಾಗಿದೆ. ಕಾಶ್ಮೀರದ ಹಲವು ಭಾಗಗಳಲ್ಲಿ ಎರಡು ದಿನಗಳ ಹಿಂದೆ ಸಾಧಾರಣ ಮಳೆಯಾಗಿತ್ತು. ಅದಾದ ಬಳಿಕ ಅನಂತನಾಗ್, ಕುಲ್ಗಾಮ್ , ಸೋಫಿಯಾನ್ ಮತ್ತು…
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ. 10 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಲ್ಲೋ ಎಲರ್ಟ್ ನೀಡಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಗಾಳಿ ಇರಲಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿಯ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಗಳಿವೆ. ಈ…
ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ 39.4, ಕೊಕ್ಕಡದಲ್ಲಿ 40.4, ಬ್ರಹ್ವಾವರದಲ್ಲಿ 39.1, ಕೋಟಾದಲ್ಲಿ 39.5, ಸೇರಿದಂತೆ ಜಿಲ್ಲೆಯ ವಿವಿಧ…