Advertisement

ತುಳು ವಿಕ್ಷನರಿ

ತುಳು ಭಾಷೆಯ ಮತ್ತೊಂದು ಮೈಲಿಗಲ್ಲು | ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್ ಲೈವ್‌

ವಿಕ್ಷನರಿ ಒಂದು ಉಚಿತ, ಬಹುಭಾಷಾ ಆನ್‌ಲೈನ್ ನಿಘಂಟಾಗಿದ್ದು, ವ್ಯಾಖ್ಯಾನಗಳು(Definition), ವ್ಯುತ್ಪತ್ತಿಗಳು(etymology), ಉಚ್ಚಾರಣೆಗಳು, ಚಿತ್ರ, ಅನುವಾದಗಳು, ಗಾದೆ, ಒಗಟು, ನುಡಿಗಟ್ಟು ಮತ್ತು ಇನ್ನಿತರ ವಿಚಾರಗಳನ್ನು ಸೇರಿಸಿಕೊಳ್ಳಬಹುದು.

1 month ago