ಭಾರತದ ಪ್ರಮುಖ ತೆಂಗಿನ ಬೆಳೆ ಪ್ರದೇಶಗಳು ಗಂಭೀರವಾದ ವೈಟ್‌ಫ್ಲೈ ಅಥವಾ ಬಿಳಿ ಹಾತೆ (Rugose Spiralling Whitefly) ಕೀಟದ ದಾಳಿಯನ್ನು ಎದುರಿಸುತ್ತಿದ್ದು, ಇದರಿಂದ ತೆಂಗಿನ ಇಳುವರಿ ಕುಸಿತವಾಗುವ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ ಮಂಡಳಿ ಕೈಗೊಂಡಿರುವ ಯೋಜನೆಗಳು ಶ್ಲಾಘನೀಯವಾಗಿವೆ ಎಂದು ಕೇಂದ್ರ ಕೃಷಿ ರಾಜ್ಯ ಸಚಿವರು ಹೇಳಿದ್ದಾರೆ.…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು ಕೈಗಾರಿಕಾ ಬೇಡಿಕೆ ತೆಂಗು ರೈತರಿಗೆ ಭರವಸೆ ನೀಡುತ್ತಿದೆ.
ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ ಕುಸಿತ ಕಂಡುಬಂದಿದೆ. ರಾಜ್ಯದಲ್ಲಿರುವ ಸುಮಾರು 38% ತೆಂಗಿನ ತೋಟ ಹಳೆಯದಾಗಿದೆ, ಹಳೆಯ ತೋಟಗಳಾಗಿವೆ.…
ತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮವಹಿಸುವುದಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಾಸರಗೋಡು ತೆಂಗು ಬೆಳೆ…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ ಗರಿಷ್ಟ ದರ ದಾಖಲಿಸಿದೆ. ತೆಂಗು ಬೆಳೆಗಾರರಿಗೆ ಈ ಧಾರಣೆ ಸಂತಸ ತಂದರೂ ಈ…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ ಅತಿ ಹೆಚ್ಚು ತೆಂಗು ಉತ್ಪಾದನೆ ಮಾಡುವ ದೇಶವಾಗಿದೆ.
ಕೊರೋನಾ ನಂತರ ದೇಶದಲ್ಲಿ ಇ ಕಾಮರ್ಸ್ ವಿಸ್ತರಣೆಯಾಗಿದೆ. ನಗರ ಪ್ರದೇಶದಲ್ಲಿ ಇ ಕಾಮರ್ಸ್ ವಿಸ್ತಾರಗೊಂಡಿರುವ ಹಿನ್ನೆಲೆಯಲ್ಲಿ ಮನೆ ಬಾಗಿಲಿಗೇ ವಿವಿಧ ಸಂಸ್ಥೆಗಳು ಎಲ್ಲಾ ವಸ್ತುಗಳನ್ನೂ ತಂದೊಪ್ಪಿಸುತ್ತವೆ. ಆಪ್…
ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ತೆಂಗು ಮತ್ತು ಕೊಬ್ಬರಿ ಬೆಲೆ ಏರಿಕೆ ಕಂಡಿದ್ದು, ರೈತರಿಗೆ ಅನುಕೂಲವಾಗಿದೆ. ಹೊರ ದೇಶದಿಂದ ಆಮದು ಮಾಡಿಕೊಳ್ಳುವ ತೆಂಗಿನ…
ತೆಂಗಿನಕಾಯಿ ಧಾರಣೆ ಏರಿಕೆಯಾಗುತ್ತಿದೆ. ಹವಾಮಾನ ವೈಪರೀತ್ಯ ಕಾರಣದಿಂದ ಇಳುವರಿ ಕೊರತೆಯೇ ಈಗಿನ ಧಾರಣೆ ಪ್ರಮುಖ ಕಾರಣ ಎನ್ನುವುದು ವರದಿಗಳು.