ತೆಂಗು ಬೆಳೆಗಾರ

#Coconut | ತೆಂಗಿನಕಾಯಿ ಬೆಲೆ ಕುಸಿತ | ಏರಿಕೆ ಕಾಣದ ಕೊಬ್ಬರಿ ದರ | ದೇಶದ ತೆಂಗು ಬೆಳೆಗಾರರಿಗೆ ಸಂಕಷ್ಟ | ವಿವಿದೆಡೆ ಪ್ರತಿಭಟನೆ ಆರಂಭ |#Coconut | ತೆಂಗಿನಕಾಯಿ ಬೆಲೆ ಕುಸಿತ | ಏರಿಕೆ ಕಾಣದ ಕೊಬ್ಬರಿ ದರ | ದೇಶದ ತೆಂಗು ಬೆಳೆಗಾರರಿಗೆ ಸಂಕಷ್ಟ | ವಿವಿದೆಡೆ ಪ್ರತಿಭಟನೆ ಆರಂಭ |

#Coconut | ತೆಂಗಿನಕಾಯಿ ಬೆಲೆ ಕುಸಿತ | ಏರಿಕೆ ಕಾಣದ ಕೊಬ್ಬರಿ ದರ | ದೇಶದ ತೆಂಗು ಬೆಳೆಗಾರರಿಗೆ ಸಂಕಷ್ಟ | ವಿವಿದೆಡೆ ಪ್ರತಿಭಟನೆ ಆರಂಭ |

ತೆಂಗಿನ ಕಾಯಿ ಹಾಗೂ ಕೊಬ್ಬರಿ ಬೆಲೆ ಇಳಿಕೆಯಾಗಿದೆ. ಕಳೆದ ಕೆಲವು ಸಮಯಗಳಿಂದ ಗಣನೀಯ ಪ್ರಮಾಣದಲ್ಲಿ ತೆಂಗಿನ ಕಾಯಿ ಹಾಗೂ ಕೊಬ್ಬರಿ ದರ ಇಳಿಕೆಯಾಗಿದೆ. ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ.

2 years ago