ತೆಂಗಿನ ಕಾಯಿ ಧಾರಣೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ.
ಕೊರೋನಾ ನಂತರ ದೇಶದಲ್ಲಿ ಇ ಕಾಮರ್ಸ್ ವಿಸ್ತರಣೆಯಾಗಿದೆ. ನಗರ ಪ್ರದೇಶದಲ್ಲಿ ಇ ಕಾಮರ್ಸ್ ವಿಸ್ತಾರಗೊಂಡಿರುವ ಹಿನ್ನೆಲೆಯಲ್ಲಿ ಮನೆ ಬಾಗಿಲಿಗೇ ವಿವಿಧ ಸಂಸ್ಥೆಗಳು ಎಲ್ಲಾ ವಸ್ತುಗಳನ್ನೂ ತಂದೊಪ್ಪಿಸುತ್ತವೆ. ಆಪ್…
ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ತೆಂಗು ಮತ್ತು ಕೊಬ್ಬರಿ ಬೆಲೆ ಏರಿಕೆ ಕಂಡಿದ್ದು, ರೈತರಿಗೆ ಅನುಕೂಲವಾಗಿದೆ. ಹೊರ ದೇಶದಿಂದ ಆಮದು ಮಾಡಿಕೊಳ್ಳುವ ತೆಂಗಿನ…
ಮೊಳಕೆಯೊಡೆದ ತೆಂಗಿನ ಕಾಯಿಯನ್ನು ಒಡೆದು ಅದರ ಒಳಗಿನ ಹೂವನ್ನು ತೆಗೆದು ಕತ್ತರಿಸಿ ಅದಕ್ಕೆ ಜೇನು, ಮಸಾಲೆಯನ್ನು ಹಾಕಿ ಗ್ರಾಹಕರಿಗೆ ನೀಡುತ್ತಾರೆ. ಒಂದು ಹೂವಿಗೆ 120 ರೂಪಾಯಿ ದರವನ್ನು…
ಪುತ್ತೂರಿನ(Puttur) ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದ (National cashew research center) ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳಾದ ನೇತ್ರಾ ಜಂಬೋ-1(Netra jambo-1 ಮತ್ತು ನೇತ್ರಾ ಗಂಗಾ(Netra…
ತೆಂಗು 70 – 80 ವರ್ಷಗಳ ಕಾಲ ಬದುಕಿ ಫಲಕೊಡುವ ಒಂಟಿ ಕಾಂಡದ ವೃಕ್ಷ. ಮರದ ಬುಡದಲ್ಲಿ ಭದ್ರವಾದ ಬೇರುಗಳುಂಟು. ಕಾಂಡ ಕೊಂಬೆ ರಹಿತವಾಗಿದ್ದು ಬಿದ್ದ ಗರಿಗಳ…
ಮುಜಂಟಿ ಜೇನನ್ನು(stingless bee) ಮಿಸಿರಿ ಜೇನು, ಮಸರು ಜೇನು, ರಾಳ ಜೇನು, ಮೂಲಿ ಜೇನು ಮುಂತಾದ ಹೆಸರುಗಳಿಂದ ಕರೆಯುತ್ತಾರೆ. ಇದರ ವೈಜ್ಞಾನಿಕ ಹೆಸರು ಟ್ರೈಗೋನ ಇರಿಡಿಪೆನ್ನಿಸ್ (Trigona…
ಕಾಳುಮೆಣಸು ಧಾರಣೆ ಏರಿಕೆಯಾಗುತ್ತಿದೆ. ಸದ್ಯ 650 ರೂಪಾಯಿ ಆಸುಪಾಸಿನಲ್ಲಿದ್ದು, ಈ ಹಿಂದಿನ ದಾಖಲೆಯ ಧಾರಣೆಯತ್ತ ಸಾಗುತ್ತಿದೆ.
ಇದೊಂದು ಮಾದರಿಯಾದ ಕ್ರೀಡಾಕೂಟ. ತೆಂಗಿನ ಮೌಲ್ಯವರ್ಧನೆ, ಕೃಷಿ ಬದುಕನ್ನು ಕ್ರೀಡಾಕೂಟದ ಮೂಲಕ ತೋರಿಸಲಾಗಿದೆ. ಅದರ ಜೊತೆಗೆ ತೆಂಗಿನ ಮೌಲ್ಯವರ್ಧನೆಯ ಬಗ್ಗೆಯೂ ಸೂಕ್ಷ್ಮವಾಗಿ ತಿಳಿಸಲಾಗಿದೆ. ಮಾದರಿಯಾಗುವ ಕಾರ್ಯಕ್ರಮ ಇದು.
ತೆಂಗುಬೆಳೆಗಾರರು(coconut farmer) ಕೊಬ್ಬರಿಗೆ ಬೆಳೆ ಕುಸಿತದಿಂದ ಹೈರಾಣಾಗಿದ್ದರು. ಇತ್ತೀಚೆಗೆ ತೆಂಗು ಬೆಳೆಗಾರರ ಸಂಕಷ್ಟದ ಬಗ್ಗೆ ಗಮನಸೆಳೆಯಲು ಪ್ರಧಾನಿ ನರೇಂದ್ರ ಮೋದಿಯವರನ್ನ(PM Modi) ಭೇಟಿಯಾಗಿ ಜೆಡಿಎಸ್(JDS) ನಿಯೋಗ ಮನವಿ…