ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ ನೀಡಿದೆ. ಜನವರಿಯಿಂದ ಜೂನ್ 15 ರವರೆಗೆ ಜಿಲೆಯಲ್ಲಿ ಸರಾಸರಿ 596.9 ಮಿಲಿ ಮೀಟರ್…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ…
ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು ನೈಜವಲ್ಲ. ಸದ್ಯದ ಮಟ್ಟಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕದ ಸ್ಥಿತಿ ಇಲ್ಲ.
ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೂಪ್ಪ ಹಾಗು ಎನ್.ಆರ್ ಪುರ ತಾಲೂಕಿನ ಅಂಗನವಾಡಿಗಳೀಗೆ ಇಂದಿನಿಂದ 28 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100 ಮಿಮೀಗಿಂತ ಅಧಿಕ ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ಮಕ್ಕಳು ಬೆಳೆಸಿದ ತರಕಾರಿಯನ್ನು…
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಗ್ರಾಮ ಪಂಚಾಯತ್‍ಗಳು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆನಂದ್ ಕೆ …
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ ಕುರಿತು ಮುಂಜಾಗ್ರತ ಕ್ರಮ ಕೈಗೊಳ್ಳಲು ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ ಸಮರ ಎದುರಿಸುತ್ತಿದ್ದಾರೆ. ಇದರಿಂದ ಜಿಲ್ಲೆಯ ಅಡಿಕೆ ಕೃಷಿಕರು ಸೂಕ್ತ ಬೆಲೆ ದೊರೆಯದೆ ತೊಂದರೆ…
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಿಬಂದಿ ವರ್ಗದವರ ಜಂಟಿ ಆಶ್ರಯದಲ್ಲಿ ಕ್ರೀಡಾಕೂಟ ನಡೆಯುವುದು ಮಾದರಿ ಕಾರ್ಯವಾಗಿದೆ. ಗ್ರಾಮೀಣ ಸಹಕಾರಿ ಸಂಘವೊಂದು ಗ್ರಾಮೀಣ ಪ್ರತಿಭೆಗಳಿಗೆ…