ದಸರಾ

#MysuruDasara| ಮೈಸೂರು ದಸರೆಗೆ ಭರ್ಜರಿ ತಯಾರಿ : ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ತಾಲೀಮು#MysuruDasara| ಮೈಸೂರು ದಸರೆಗೆ ಭರ್ಜರಿ ತಯಾರಿ : ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ತಾಲೀಮು

#MysuruDasara| ಮೈಸೂರು ದಸರೆಗೆ ಭರ್ಜರಿ ತಯಾರಿ : ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ತಾಲೀಮು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ಕ್ಕೆ ಭರಸ ಸಿದ್ಧತೆ ನಡೆದಿದೆ. ಮೈಸೂರು ದಸರಾ ಗಜಪಡೆಗೆ ತಾಲೀಮು ಆರಂಭಗೊಂಡಿದೆ.

2 years ago
#MysoreDasara | ನಾಡ ಹಬ್ಬಕ್ಕೆ ಭರ್ಜರಿ ತಯಾರಿ | ದಸರಾ ಆನೆಗಳ ತೂಕ ಪರೀಕ್ಷೆ | ಬರೋಬ್ಬರಿ 5 ಟನ್ ತೂಗಿದ ಕ್ಯಾಪ್ಟನ್ ಅಭಿಮನ್ಯು#MysoreDasara | ನಾಡ ಹಬ್ಬಕ್ಕೆ ಭರ್ಜರಿ ತಯಾರಿ | ದಸರಾ ಆನೆಗಳ ತೂಕ ಪರೀಕ್ಷೆ | ಬರೋಬ್ಬರಿ 5 ಟನ್ ತೂಗಿದ ಕ್ಯಾಪ್ಟನ್ ಅಭಿಮನ್ಯು

#MysoreDasara | ನಾಡ ಹಬ್ಬಕ್ಕೆ ಭರ್ಜರಿ ತಯಾರಿ | ದಸರಾ ಆನೆಗಳ ತೂಕ ಪರೀಕ್ಷೆ | ಬರೋಬ್ಬರಿ 5 ಟನ್ ತೂಗಿದ ಕ್ಯಾಪ್ಟನ್ ಅಭಿಮನ್ಯು

ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ದಸರಾ ತಯಾರಿಗಳು ನಡೆಯುತ್ತಿವೆ.

2 years ago
#MysuruDasara | ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆ | ಮೈಸೂರು ಅರಮನೆಗೆ ಆನೆಗಳ ಪ್ರವೇಶಕ್ಕೆ ತಯಾರಿ |#MysuruDasara | ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆ | ಮೈಸೂರು ಅರಮನೆಗೆ ಆನೆಗಳ ಪ್ರವೇಶಕ್ಕೆ ತಯಾರಿ |

#MysuruDasara | ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆ | ಮೈಸೂರು ಅರಮನೆಗೆ ಆನೆಗಳ ಪ್ರವೇಶಕ್ಕೆ ತಯಾರಿ |

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ತಯಾರಿ ನಡೆಯುತ್ತಿದ್ದು, ಸೆ.1ಕ್ಕೆ ಗಜಪಯಣಕ್ಕೆ ಚಾಲನೆ ದೊರಕಲಿದೆ.ಸೆ.4ಕ್ಕೆ ಅರಮನೆಗೆ ಆನೆಗಳ ಪ್ರವೇಶವಾಗಲಿದೆ.

2 years ago
KSRTC ವತಿಯಿಂದ ದರ್ಶನಕ್ಕೆ ವಿಶೇಷ ಪ್ರವಾಸ ಪ್ಯಾಕೇಜ್ ಆರಂಭ | ಉಡುಪಿ ಜಿಲ್ಲೆಯಲ್ಲಿ ವಿಶೇಷ ಪ್ರವಾಸ |KSRTC ವತಿಯಿಂದ ದರ್ಶನಕ್ಕೆ ವಿಶೇಷ ಪ್ರವಾಸ ಪ್ಯಾಕೇಜ್ ಆರಂಭ | ಉಡುಪಿ ಜಿಲ್ಲೆಯಲ್ಲಿ ವಿಶೇಷ ಪ್ರವಾಸ |

KSRTC ವತಿಯಿಂದ ದರ್ಶನಕ್ಕೆ ವಿಶೇಷ ಪ್ರವಾಸ ಪ್ಯಾಕೇಜ್ ಆರಂಭ | ಉಡುಪಿ ಜಿಲ್ಲೆಯಲ್ಲಿ ವಿಶೇಷ ಪ್ರವಾಸ |

ಕೆಎಸ್ಆರ್ ಟಿಸಿ (KSRTC) ವತಿಯಿಂದ ಉಡುಪಿ ಸುತ್ತಮುತ್ತಲಿನ 9 ದೇವಸ್ಥಾನಗಳನ್ನು ಸಂದರ್ಶಿಸಿ ಉಚ್ಚಿಲ ದಸರಾ ದರ್ಶನ ಪ್ಯಾಕೇಜ್ ಪ್ರವಾಸ ಸೆ.30 ರಿಂದ ಅ.4ರವರೆಗೆ ಹಮ್ಮಿಕೊಂಡಿದೆ. ದರ್ಶನದ ಸ್ಥಳ…

3 years ago
ಮೈಸೂರು ದಸರಾ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು |ಮೈಸೂರು ದಸರಾ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು |

ಮೈಸೂರು ದಸರಾ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು |

 ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ  ವಿಶ್ವ ವಿಖ್ಯಾತವಾದ ನಾಡಹಬ್ಬ ಮೈಸೂರು ದಸರಾ(Mysore Dasara) ಮಹೋತ್ಸವಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು. ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ…

3 years ago
ಮೈಸೂರು ದಸರಾ : ವಿಜಯದಶಮಿ ಮೆರವಣಿಗೆ ಉದ್ಘಾಟನೆಮೈಸೂರು ದಸರಾ : ವಿಜಯದಶಮಿ ಮೆರವಣಿಗೆ ಉದ್ಘಾಟನೆ

ಮೈಸೂರು ದಸರಾ : ವಿಜಯದಶಮಿ ಮೆರವಣಿಗೆ ಉದ್ಘಾಟನೆ

ಮೈಸೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಡ ಹಬ್ಬ ದಸರಾ ಅಂಗವಾಗಿ ವಿಜಯದಶಮಿ ಮೆರವಣಿಗೆ ಉದ್ಘಾಟಿಸಿ ದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ…

6 years ago
ಸುಳ್ಯ: ದಸರಾ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆಸುಳ್ಯ: ದಸರಾ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ

ಸುಳ್ಯ: ದಸರಾ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ

ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ…

6 years ago
ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ

ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವದಲ್ಲಿ ಮಹತ್ವ ಪಡೆದುಕೊಂಡಿರುವ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಆರಂಭಗೊಂಡಿದೆ. ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀಕಂಚಿಕಾಮಾಕ್ಷಿಯಮ್ಮ, ಶ್ರೀದಂಡಿನ ಮಾರಿಯಮ್ಮ ಹಾಗೂ…

6 years ago
ನಾಡಹಬ್ಬ ಮೈಸೂರು ದಸರಾಕ್ಕೆ ಹಿರಿಯ ಸಾಹಿತಿ ಡಾ. ಎಸ್. ಎಲ್. ಭೈರಪ್ಪ ಚಾಲನೆನಾಡಹಬ್ಬ ಮೈಸೂರು ದಸರಾಕ್ಕೆ ಹಿರಿಯ ಸಾಹಿತಿ ಡಾ. ಎಸ್. ಎಲ್. ಭೈರಪ್ಪ ಚಾಲನೆ

ನಾಡಹಬ್ಬ ಮೈಸೂರು ದಸರಾಕ್ಕೆ ಹಿರಿಯ ಸಾಹಿತಿ ಡಾ. ಎಸ್. ಎಲ್. ಭೈರಪ್ಪ ಚಾಲನೆ

ಮೈಸೂರು/ಸುಳ್ಯ:  ನಾಡಹಬ್ಬ ಮೈಸೂರು ದಸರಾಕ್ಕೆ  ಹಿರಿಯ ಸಾಹಿತಿ ಡಾ. ಎಸ್. ಎಲ್. ಭೈರಪ್ಪ ಅವರು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.…

6 years ago