ಧರ್ಮಸ್ಥಳ: ಶಿವನನ್ನು ಲಯಕರ್ತ ಎಂದು ಕರೆಯುತ್ತಾರೆ. ಸೃಷ್ಠಿಯಲ್ಲಿ ಎಲ್ಲವೂ ಆದಿಯಿಂದ ಅಂತ್ಯದೆಡೆಗೆ ಹೋಗುತ್ತದೆ. ಶಾಶ್ವತವಾಗಿ ಈ ಪ್ರಪಂಚದಲ್ಲಿ ಯಾವುದೇ ಚರಾಚರ ವಸ್ತುಗಳು ಇರಲು ಸಾಧ್ಯವಿಲ್ಲ. ಎಲ್ಲವೂ ನಾಶವಾಗುವುದು…