ಶಿಕ್ಷಕರು ಬಹುಮುಖ ಪ್ರತಿಭೆಯನ್ನು ಹೊಂದಿದ್ದು ಪಠ್ಯ ಹಾಗೂ ಪಠ್ಯೇತರ ವಿಷಯಗಳಲ್ಲಿ ಪರಿಣತರಾಗಿದ್ದಾಗ ಅವರು ಎಲ್ಲಾ ವಿದ್ಯಾರ್ಥಿಗಳಿಂದ ಆತ್ಮೀಯವಾಗಿ ಗೌರವಿಸಲ್ಪಡುತ್ತಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು…
ಮದ್ಯಪಾನವು ನಂಬಿಕೆ, ಪ್ರೀತಿ-ವಿಶ್ವಾಸವನ್ನುಕೆಡಿಸುವುದಲ್ಲದೆ ವ್ಯಕ್ತಿತ್ವದ ನಾಶ ಮಾಡುತ್ತದೆ. ಹೀಗಾಗಿ ವ್ಯಸನ ಮುಕ್ತ ಬದುಕು ಹೊಸ ಬದುಕನ್ನು ಕಟ್ಟಿಕೊಡುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.…
ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಹಾವಳಿಗೆ ಗ್ರಾಮದಲ್ಲಿರುವ ಶ್ರೀ ಜಂಬುಲಿಂಗೇಶ್ವರ ದೇವಸ್ಥಾನದ ಪುರಾತನ ರಥವನ್ನು ದೇವಸ್ಥಾನದ ಸಮಿತಿಯವರು ಧರ್ಮಸ್ಥಳದ ಮಂಜೂಷವಸ್ತು ಸಂಗ್ರಹಾಲಯಕ್ಕೆಕೊಡುಗೆಯಾಗಿ ನೀಡಿದ್ದಾರೆ. ಸಮಿತಿಯವರು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ.…
ಅಮ್ಮನಿಗೆ ಬಾಲ್ಯದಿಂದಲೇ ಓದುವ, ಬರೆಯುವ ಹವ್ಯಾಸವಿತ್ತು. ಸಭೆ-ಸಮಾರಂಭಗಳಿಗೆ ಹೋದಾಗ, ಪ್ರವಾಸಕ್ಕೆ ಹೋದಾಗ ಅವರು ನೋಡಿದ, ಕೇಳಿದ ವಿಚಾರಗಳನ್ನು ಕಲೆ ಹಾಕಿ ಸಾಕಷ್ಟು ಚಿಂತನ-ಮಥನ ಮಾಡುತ್ತಿದ್ದರು. ಧರ್ಮಸ್ಥಳದಲ್ಲಿ ಅವರ…
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ಸಂದರ್ಭ ಶಿವಪಂಚಾಕ್ಷರಿ ಪಠಣದೊಂದಿಗೆ ಅಹೋರಾತ್ರಿ ಜಾಗರಣೆ ಕಾರ್ಯಕ್ರಮವನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಶುಭಹಾರೈಸಿದ ಧರ್ಮಾಧಿಕಾರಿ…
ಖ್ಯಾತ ಚಲನಚಿತ್ರನಟ ಪುನೀತ್‍ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು.ಅವರ ನೇರ ನಡೆ-ನುಡಿ, ಸಜ್ಜನಿಕೆ ಮತ್ತು ಸರಳ ವ್ಯಕ್ತಿತ್ವವನ್ನು ನಾನು ಕೂಡಾ ಮೆಚ್ಚಿಕೊಂಡಿದ್ದೇನೆ. ಅವರ ಭಾವಪೂರ್ಣ…
ರೋಗಿಗಳು, ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟಕಾರ್ಪಣ್ಯಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದುಃಖವನ್ನು ನಿವಾರಿಸಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ…
" ವಾತ್ಸಲ್ಯ" ಕಾರ್ಯಕ್ರಮದಡಿಯಲ್ಲಿ ನಿರ್ಗತಿಕರಿಗೆ ವಸತಿ ಹಾಗೂ ಜೀವನಾವಶ್ಯಕ ಸೌಲಭ್ಯಗಳನ್ನುಒದಗಿಸಲಾಗುವುದು. ಈಗಾಗಲೇ 10,400 ನಿರ್ಗತಿಕ ಕುಟುಂಬಗಳನ್ನುಗುರುತಿಸಿದ್ದು 2 ಕೋಟಿ ರೂಪಾಯಿ ವಿನಿಯೋಗಿಸಲಾಗುವುದು. ರಾಜ್ಯದಲ್ಲಿ 150 ಕೆರೆಗಳಿಗೆ ಕಾಯಕಲ್ಪನೀಡಲು…
ರ್ಮಸ್ಥಳದ ವತಿಯಿಂದ ಮುಂದಿನ ವರ್ಷದಿಂದ ಆನ್ ಲೈನ್ ಮೂಲಕ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು. ಧರ್ಮಸ್ಥಳದಲ್ಲಿ…
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿರುವ ಆನೆ ಲಕ್ಷ್ಮೀ ಜುಲೈ 1 ರಂದು ಹೆಣ್ಣು ಮರಿಗೆ ಜನ್ಮ ನೀಡಿದೆ. ಬೆಂಗಳೂರು ಬನ್ನೇರುಘಟ್ಟದಲ್ಲಿ ಸುಮಾರು 2 ವರ್ಷದ ಹಿಂದೆ ಗರ್ಭಾಧಾರಣೆಯಾಗಿದ್ದ ಲಕ್ಷ್ಮೀ …