ಆಧಾರ್ ಕಾರ್ಡ್ ದಾಖಲೆಗಳನ್ನು ಅಪ್ಡೇಟ್ ಮಾಡುವ ಗಡುವನ್ನು ಡಿಸೆಂಬರ್ 14ರಿಂದ 2024ರ ಮಾರ್ಚ್ 14ರವರೆಗೆ ವಿಸ್ತರಿಸಲಾಗಿದೆ.
ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ಸಮಯಾವಕಾಶ ನೀಡುವ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ ಮಾಡಿದ್ದಾರೆ.
ಕರ್ನಾಟಕ ರಾಜ್ಯ ಸರಕಾರದ ಸಾರಿಗೆ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಸುತ್ತೋಲೆಯೊಂದು ಬಂದಿದೆ, ಹೀಗಿದೆ ಅದು... "ದಿನಾಂಕ : 01-04-2019 ಕ್ಕಿಂತ ಮೊದಲು ನೋಂದಣಿಯಾಗಿರುವ ವಾಹನಗಳಿಗೆ “HSRP” ನಂಬರ್…