Advertisement

ನದಿ ಸಂರಕ್ಷಣೆ

ನದಿ ತೀರಗಳ ಮಾಲಿನ್ಯ ಆತಂಕಕಾರಿ: ತಲಕಾವೇರಿಯಲ್ಲಿ ಕಾವೇರಿ ಜಾಗೃತಿ ರಥಯಾತ್ರೆಗೆ ಚಾಲನೆ

ನದಿ ತೀರಗಳು ತ್ಯಾಜ್ಯಗಳಿಂದ ಕಲುಷಿತಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅರಮೇರಿ ಕಳಂಚೇರಿ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದ್ದಾರೆ. ತಲಕಾವೇರಿಯಲ್ಲಿ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆಗೆ…

4 hours ago