ಬೆಂಗಳೂರು: 2009ರಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದೊಂದಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮಾಡಿಕೊಂಡ ಮುಕ್ತ ವ್ಯಾಪಾರ ಒಪ್ಪಂದ, ಸಮಾನತೆಯ ತತ್ವಕ್ಕೆ ವಿರೋಧವಾಗಿತ್ತು. ಈಗ ಪ್ರಧಾನಿ ನರೇಂದ್ರ…
ಪೊಳಲಿ: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರು ಇಂದು ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.…
ಬೆಳ್ಳಾರೆ: ಹಾಲಿ ಆರೋಗ್ಯ ಸಚಿವ ಶ್ರೀರಾಮುಲು ಕಳೆದ ಬಿಜೆಪಿ ಸರಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿಯೇ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ಅನುಷ್ಠಾನಗೊಂಡಿತ್ತು.…
ಸವಣೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹುಟ್ಟೂರು ಪಾಲ್ತಾಡಿಗೆ ಮೊದಲ ಬಾರಿಗೆ ಆಗಮಿಸಿದ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಹುಟ್ಟೂರ ಸ್ವಾಗತ ಹಾಗೂ ಅಭಿನಂದನ ಕಾರ್ಯಕ್ರಮ…
ಮಂಗಳೂರು: ಜಿಲ್ಲೆಯ ಜನತೆಯ ಪಾಲಿಗೆ ನಾನು ಎಂದೂ ಸಾಮಾನ್ಯ ಕಾರ್ಯಕರ್ತ. ಪಕ್ಷದಲ್ಲಿ ನಾನೆಷ್ಟೇ ಎತ್ತರಕ್ಕೆ ಏರಿದ್ದರೂ ನಾನೊಬ್ಬ ಸ್ವಯಂ ಸೇವಕ. ಜನಪ್ರತಿನಿಧಿಯಾಗಿ ಮತದಾರರ ಗೌರವಕ್ಕೆ ಚ್ಯುತಿ ಬಾರದ…
ಸವಣೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಸ್ವೀಕಾರ ಪಡೆದುಕೊಂಡ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಹುಟ್ಟೂರಿನವರ ಪರವಾಗಿ ಸವಣೂರಿನ ತಂಡ ಬೇಟಿಯಾಗಿ ಅಭಿನಂದನೆ ಸಲ್ಲಿಸಿತು. ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲ್ತಾಡಿ ಗ್ರಾಮದ ಕುಂಜಾಡಿ ನಳಿನ್ ಕುಮಾರ್ ಅವರ ಹುಟ್ಟೂರು.ಈ ಸಂದರ್ಭ ತಮ್ಮನ್ನು ಬೇಟಿಯಾದ ಗುರು ಆರ್.ಎಸ್.ಎಸ್.ನ ಹಿರಿಯ ಕಾರ್ಯಕರ್ತ ಬಿ.ಕೆ.ರಮೇಶ್ ಬಂಬಿಲ ಅವರ ಆಶೀರ್ವಾದ ಪಡೆದುಕೊಂಡರು. ತಂಡದಲ್ಲಿ ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷಬಿ.ಕೆ.ರಮೇಶ್, ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ,ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ,ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಉಪಾಧ್ಯಕ್ಷ ರವಿಕುಮಾರ್,ಸದಸ್ಯರಾದ ಗಿರಿಶಂಕರ ಸುಲಾಯ, ಪ್ರಕಾಶ್ ಕುದ್ಮನಮಜಲು,ಸತೀಶ್ ಬಲ್ಯಾಯ ಕೆ,ರಾಜೀವಿ ಶೆಟ್ಟಿ,ಗಾಯತ್ರಿ ಬರೆಮೇಲು,ಮಾಜಿ ಸದಸ್ಯ ಬಾಳಪ್ಪ ಪೂಜಾರಿ ಬಂಬಿಲದೋಳ,ಬಂಬಿಲ ಹಾಲು ಉತ್ಪಾದಕರ ಸಹಕಾರಸಂಘದ ನಿರ್ದೆಶಕ ವಿಠಲ ಶೆಟ್ಟಿ ಬಂಬಿಲ,ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ , ಗ್ರಾಮ ವಿಕಾಸ ಸಮಿತಿಯ ಪೂರ್ವಾಧ್ಯಕ್ಷ ಸುದಾಕರ ರೈ ಕುಂಜಾಡಿ,ಚೆನ್ನಾವರ ಮುಹಿಯ್ಯದೀನ್ ಜುಮಾಮಸೀದಿಯ ಅಧ್ಯಕ್ಷ ಕರೀಂ ಹಾಜಿ,ಇಸ್ಮಾಯಿಲ್ ಕಾನಾವು,ಸಂದೀಪ್ ಕುಂಜಾಡಿ ,ಜಗದೀಶ್ ಬತಡ್ಕ ,ಪ್ರಶಾಂತ್ ಚೆನ್ನಾವರ ಇದ್ದರು.
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಇನ್ನಷ್ಟು ಬಲಪಡಿಸುವ ಹಾಗೂ ಮತ್ತೆ ಅಧಿಕಾರಕ್ಕೆ ತರುವ ಸರ್ವರೀತಿಯ ಪ್ರಯತ್ನ ಮಾಡಲಾಗುತ್ತದೆ. ಈ ಹಂತದಲ್ಲಿ ಪಕ್ಷದ ಎಲ್ಲಾ ನಾಯಕರನ್ನೂ ಒಂದುಗೂಡಿಸಿ ಸಂಘಟಿತವಾಗಿ ಯಾವುದೇ…
ಸುಳ್ಯ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಪದಗ್ರಹ ಮಾಡುವ ಸಮಾರಂಭ. ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದಿಂದ ಶಾಸಕರ…
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು ಅಧಿಕಾರ ಸ್ವೀಕಾರ ಸಮಾರಂಭ ಅದ್ದೂರಿಯಾಗಿ ಬೆಂಗಳೂರಿನಲ್ಲಿ ನಡೆಯುತ್ತಿದೆ. ಸುಳ್ಯ ಸೇರಿದಂತೆ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ಬೆಂಗಳೂರಿಗೆ ತೆರಳಿದ್ದು…
ಸ್ಪೆಶಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ ಸುಳ್ಯ: ಬಿ ಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆಯ ನಂತರ ಇದೀಗ ರಾಜ್ಯ ಬಿಜೆಪಿಯಲ್ಲಿ ಗೊಂದಲ ಹೆಚ್ಚಾಗಿದೆ. ಈ ಗೊಂದಲಗಳ ನಡುವೆ ಸಚಿವ ಸ್ಥಾನದ…