ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.
ಈಗಿನ ಮುನ್ಸೂಚನೆಯಂತೆ ನವೆಂಬರ್ 19ರಿಂದ ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ನವೆಂಬರ್ 15ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು, ನವೆಂಬರ್ 16 ಅಥವಾ 17ರಂದು ಬಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ
ಬಂಗಾಳಕೊಲ್ಲಿಯ ಅಂಡಮಾನ್ ಬಳಿ ವಾಯುಭಾರ ಕುಸಿತದ ಲಕ್ಷಣಗಳಿವೆ.ಈ ವಾಯುಭಾರ ಕುಸಿತವು ತೀವ್ರಗೊಂಡರೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ನವೆಂಬರ್ 11ರಿಂದ ಹಿಂಗಾರು ಕ್ಷೀಣಿಸಿ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿದ್ದು ನವೆಂಬರ್ 15 ನಂತರ ರಾಜ್ಯದ ದಕ್ಷಿಣ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ,…
ನವೆಂಬರ್ 11 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿವೆ.
ಅರಬ್ಬಿ ಸಮುದ್ರದಲ್ಲಿ ನವೆಂಬರ್ 8 ರಂದು ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿದ್ದು, ಇದರಿಂದ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.
ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ನವೆಂಬರ್ 10ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ.
ರಾಜ್ಯದ ವಿವಿದೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 7ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ನವೆಂಬರ್ 9ರ ತನಕ ರಾಜ್ಯದ…
ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಇದೆ. ಧರ್ಮಸ್ಥಳ, ಕಾರ್ಕಳದ ಕೆಲವು ಕಡೆ ಭಾರೀ ಮಳೆ ಸಾಧ್ಯತೆ ಇದೆ.