ಏಪ್ರಿಲ್ 3 ಹಾಗೂ 4 ರಂದು ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ…
ಹಿಂಗಾರು ಮಳೆಯು ಉತ್ತರ ಒಳನಾಡು ಭಾಗಗಳಲ್ಲಿ ನವೆಂಬರ್ 16 ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 17 ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಉತ್ತರ ಶ್ರೀಲಂಕಾ ಕರಾವಳಿಯ ಸಮೀಪ ತಲುಪಿದ ತಿರುವಿಕೆಯು ಇನ್ನೂ ಒಂದು ವಾರದ ಕಾಲ ಅಲ್ಲಿಯೇ ಮುಂದುವರಿಯುವ ಸಾಧ್ಯತೆಗಳಿದ್ದು, ಹಿಂಗಾರು ಮಾರುತಗಳನ್ನು ನಿಯಂತ್ರಿಸಲಿದೆ. ದುರ್ಬಲ ಹಿಂಗಾರು ಮುಂದುವರಿಯಲಿದೆ.
ಈಗಿನಂತೆ ಈ ಮಳೆಯು ನವೆಂಬರ್ 4ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.
ಕೇರಳ ಹಾಗೂ ಕರ್ನಾಟಕದ ಕೆಲವು ಜಿಲ್ಲೆಗಳ ಕೆಲವು ಕಡೆ ನಾಳೆ(ಸೆ.24) ಉತ್ತಮ ಮಳೆಯಾಗಲಿದೆ.
ಜೂನ್ 28ರಿಂದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಕ್ಷೀಣಿಸದರೂ, ಜುಲೈ ಮೊದಲ ವಾರದಲ್ಲಿ ಮತ್ತೆ ಚುರುಕಾಗುವ ಲಕ್ಷಣಗಳಿವೆ.
ಮುಂದಿನ 3 ದಿವಸಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಜೂನ್ 25ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಜೂನ್ 22 ರಿಂದ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಜೂನ್ 13ರಿಂದ ರಾಜ್ಯದಾದ್ಯಂತ ಮುಂಗಾರು ದುರ್ಬಲಗೊಂಡು ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜೂನ್ 18ರ ನಂತರ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಮೇ 30ರ ತನಕ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಮೇ 31ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಪ್ರಾರಂಭವಾಗುವ ಮುನ್ಸೂಚನೆ ಇದೆ.…