ನಾ.ಕಾರಂತ ಪೆರಾಜೆ

ನಾ.ಕಾರಂತ ಪೆರಾಜೆಯವರ ‘ಗುಡ್ಡದ ಜೀವಕ್ಕೆ ಪದ್ಮಶ್ರೀ ಬಾಗಿನ’ ಲೇಖನಕ್ಕೆ ಪ್ರಶಸ್ತಿನಾ.ಕಾರಂತ ಪೆರಾಜೆಯವರ ‘ಗುಡ್ಡದ ಜೀವಕ್ಕೆ ಪದ್ಮಶ್ರೀ ಬಾಗಿನ’ ಲೇಖನಕ್ಕೆ ಪ್ರಶಸ್ತಿ

ನಾ.ಕಾರಂತ ಪೆರಾಜೆಯವರ ‘ಗುಡ್ಡದ ಜೀವಕ್ಕೆ ಪದ್ಮಶ್ರೀ ಬಾಗಿನ’ ಲೇಖನಕ್ಕೆ ಪ್ರಶಸ್ತಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಪತ್ರಕರ್ತ, ಲೇಖಕ ನಾ. ಕಾರಂತ ಪೆರಾಜೆಯವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

1 year ago
ಯಕ್ಷಗಾನ ಸಮ್ಮೇಳನ | ನಾ.ಕಾರಂತ ಪೆರಾಜೆ ಅವರ ಕೃತಿ ದೊಂದಿ ಬಿಡುಗಡೆ |ಯಕ್ಷಗಾನ ಸಮ್ಮೇಳನ | ನಾ.ಕಾರಂತ ಪೆರಾಜೆ ಅವರ ಕೃತಿ ದೊಂದಿ ಬಿಡುಗಡೆ |

ಯಕ್ಷಗಾನ ಸಮ್ಮೇಳನ | ನಾ.ಕಾರಂತ ಪೆರಾಜೆ ಅವರ ಕೃತಿ ದೊಂದಿ ಬಿಡುಗಡೆ |

ಉಡುಪಿಯಲ್ಲಿ ಜರುಗಿದ ಯಕ್ಷಗಾನ ಸಮ್ಮೇಳನದಲ್ಲಿ ನಾ. ಕಾರಂತ ಪೆರಾಜೆಯವರ ಯಕ್ಷಗಾನ ಕುರಿತ ಬರಹಗಳ ಗುಚ್ಛ ದೊಂದಿ ಅನಾವರಣಗೊಂಡಿತು. ಒಟ್ಟು ಹದಿನೆಂಟು ಪುಸ್ತಕಗಳು ಸಮ್ಮೇಳನದಲ್ಲಿ ಬಿಡುಗಡೆಗೊಂಡವು. ಸಮ್ಮೇಳನಾಧ್ಯಕ್ಷರೊಂದಿಗಿನ ಮಾತುಕತೆ,…

2 years ago
ಅಂದು ಅಡಿಕೆಗೆ 3 ರೂಪಾಯಿ ಆದಾಗ ಏನಾಗಿತ್ತು ? | ಕ್ಯಾಂಪ್ಕೋ ಸ್ಥಾಪನೆಯ ಹೆಜ್ಜೆ ಹೇಗಾಯಿತು ? |ಅಂದು ಅಡಿಕೆಗೆ 3 ರೂಪಾಯಿ ಆದಾಗ ಏನಾಗಿತ್ತು ? | ಕ್ಯಾಂಪ್ಕೋ ಸ್ಥಾಪನೆಯ ಹೆಜ್ಜೆ ಹೇಗಾಯಿತು ? |

ಅಂದು ಅಡಿಕೆಗೆ 3 ರೂಪಾಯಿ ಆದಾಗ ಏನಾಗಿತ್ತು ? | ಕ್ಯಾಂಪ್ಕೋ ಸ್ಥಾಪನೆಯ ಹೆಜ್ಜೆ ಹೇಗಾಯಿತು ? |

ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಯ ಪ್ರಮುಖ ಕೃಷಿ ಅಡಿಕೆ ಬೆಳೆ. ಪರಂಪರಾಗತವಾಗಿ ಬೆಳೆಯುತ್ತಿದ್ದ ಅಡಿಕೆಗೆ 1970 ರ ಸುಮಾರಿಗೆ 3 ರೂಪಾಯಿಗೆ ಖರೀದಿ ನಡೆಯುತ್ತಿತ್ತು. ಅದಕ್ಕಿಂತಲೂ…

2 years ago
ಶೇಣಿ, ಸಾಮಗರಂತಹ ಹಿರಿಯರು ಕಟ್ಟಿದ ಮಾತಿನ ಸೌಧದಲ್ಲಿ ನಾವಿದ್ದೇವೆ ಎಂದು ಮರೆಯದಿರೋಣ | ಶೇಣಿ ಸಂಸ್ಮರಣೆಯಲ್ಲಿ ನಾ. ಕಾರಂತ ಪೆರಾಜೆ |ಶೇಣಿ, ಸಾಮಗರಂತಹ ಹಿರಿಯರು ಕಟ್ಟಿದ ಮಾತಿನ ಸೌಧದಲ್ಲಿ ನಾವಿದ್ದೇವೆ ಎಂದು ಮರೆಯದಿರೋಣ | ಶೇಣಿ ಸಂಸ್ಮರಣೆಯಲ್ಲಿ ನಾ. ಕಾರಂತ ಪೆರಾಜೆ |

ಶೇಣಿ, ಸಾಮಗರಂತಹ ಹಿರಿಯರು ಕಟ್ಟಿದ ಮಾತಿನ ಸೌಧದಲ್ಲಿ ನಾವಿದ್ದೇವೆ ಎಂದು ಮರೆಯದಿರೋಣ | ಶೇಣಿ ಸಂಸ್ಮರಣೆಯಲ್ಲಿ ನಾ. ಕಾರಂತ ಪೆರಾಜೆ |

“ಶೇಣಿ ಗೋಪಾಲಕೃಷ್ಣ ಭಟ್ಟರು ಮರಣಿಸಿ ಹದಿನಾರು ವರುಷವಾಯಿತು. ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆಗೆ ಹೊಸ ತಿರುವನ್ನು ನೀಡಿದ ಕಲಾವಿದ. ಪುರಾಣದ ಪಾತ್ರಗಳು ಕೇವಲ ಆರಾಧನೆಗೆ ಇರುವಂತಹುದಲ್ಲ. ಆ ಪಾತ್ರಗಳಿಗೂ…

3 years ago
ನಾ ಕಾರಂತ ಪೆರಾಜೆ ಅವರಿಗೆ ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’ | “ಗಾಂಧಿ ಭಾರತ- ಗ್ರಾಮ ಭಾರತ” ವರದಿಗೆ ಪ್ರಶಸ್ತಿ | ಗುತ್ತಿಗಾರಿನ “ಗ್ರಾಮಭಾರತ” ಸೇವೆಗೆ ಹೆಮ್ಮೆಯ ಗರಿ |ನಾ ಕಾರಂತ ಪೆರಾಜೆ ಅವರಿಗೆ ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’ | “ಗಾಂಧಿ ಭಾರತ- ಗ್ರಾಮ ಭಾರತ” ವರದಿಗೆ ಪ್ರಶಸ್ತಿ | ಗುತ್ತಿಗಾರಿನ “ಗ್ರಾಮಭಾರತ” ಸೇವೆಗೆ ಹೆಮ್ಮೆಯ ಗರಿ |

ನಾ ಕಾರಂತ ಪೆರಾಜೆ ಅವರಿಗೆ ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’ | “ಗಾಂಧಿ ಭಾರತ- ಗ್ರಾಮ ಭಾರತ” ವರದಿಗೆ ಪ್ರಶಸ್ತಿ | ಗುತ್ತಿಗಾರಿನ “ಗ್ರಾಮಭಾರತ” ಸೇವೆಗೆ ಹೆಮ್ಮೆಯ ಗರಿ |

ಸೌಹಾರ್ದತೆ ಮತ್ತು ಮಾನವೀಯ ಮೌಲ್ಯದ ಬದುಕನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ "ಬ್ರ‍್ಯಾಂಡ್ ಮಂಗಳೂರು" ಪ್ರಶಸ್ತಿಗೆ ಅಡಿಕೆ ಪತ್ರಿಕೆಯ ನಾ ಕಾರಂತ…

3 years ago
ನಾ. ಕಾರಂತ ಪೆರಾಜೆಯವರ ಲೇಖನಗಳು ಬೆಂಗಳೂರು ವಿವಿ ಪಠ್ಯಕ್ಕೆ ಸೇರ್ಪಡೆನಾ. ಕಾರಂತ ಪೆರಾಜೆಯವರ ಲೇಖನಗಳು ಬೆಂಗಳೂರು ವಿವಿ ಪಠ್ಯಕ್ಕೆ ಸೇರ್ಪಡೆ

ನಾ. ಕಾರಂತ ಪೆರಾಜೆಯವರ ಲೇಖನಗಳು ಬೆಂಗಳೂರು ವಿವಿ ಪಠ್ಯಕ್ಕೆ ಸೇರ್ಪಡೆ

ಕೃಷಿ ಮಾಸಿಕ ಅಡಿಕೆ ಪತ್ರಿಕೆಯ ಸಹ ಸಂಪಾದಕ, ಅಂಕಣಗಾರ, ನಾ. ಕಾರಂತ ಪೆರಾಜೆಯವರ ಎರಡು ಕೃಷಿ ಸಂಬಂಧಿ ಲೇಖನಗಳು ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಸೇರ್ಪಡೆಗೊಂಡಿದೆ. ಈ ಲೇಖನಗಳು…

3 years ago
ಪುಸ್ತಕ ಪರಿಚಯ | ಬಂದಿದೆ “ಅನ್ನದ ಮರ” | ಇದು ಹಲಸಿನ ಪಾಸಿಟಿವ್‌ ಬೆಳವಣಿಗೆಗಳ ಬುತ್ತಿ…! |ಪುಸ್ತಕ ಪರಿಚಯ | ಬಂದಿದೆ “ಅನ್ನದ ಮರ” | ಇದು ಹಲಸಿನ ಪಾಸಿಟಿವ್‌ ಬೆಳವಣಿಗೆಗಳ ಬುತ್ತಿ…! |

ಪುಸ್ತಕ ಪರಿಚಯ | ಬಂದಿದೆ “ಅನ್ನದ ಮರ” | ಇದು ಹಲಸಿನ ಪಾಸಿಟಿವ್‌ ಬೆಳವಣಿಗೆಗಳ ಬುತ್ತಿ…! |

ಹಲಸು ವಿಶ್ವವ್ಯಾಪಿಯಾಗಿ ಬೆಳೆಯುತ್ತಿದೆ. ಹಲಸು ಕೂಡಾ ಇಂದು ಕೃಷಿಕರಿಗೆ ಆದಾಯ ತರಬಲ್ಲ ಹಣ್ಣಾಗಿ ಪರಿವರ್ತನೆಯಾಗುತ್ತಿದೆ. ಆದರೆ ಪರಿಶ್ರಮ ಹಾಗೂ ಹೊಸ ಪ್ರಯತ್ನಗಳು ಬೇಕಾಗಿದೆ. ಇಂತಹ ಹೊಸ ಪ್ರಯತ್ನಗಳ…

3 years ago
ಬದುಕು-ಆದರ್ಶ | ಒಂದೊಂದು ಪೈಸೆಯೂ ಅವರಿಗೆ ಕೋಟಿ ರೂಪಾಯಿಗೆ ಸಮವಾಗಿತ್ತು…! |ಬದುಕು-ಆದರ್ಶ | ಒಂದೊಂದು ಪೈಸೆಯೂ ಅವರಿಗೆ ಕೋಟಿ ರೂಪಾಯಿಗೆ ಸಮವಾಗಿತ್ತು…! |

ಬದುಕು-ಆದರ್ಶ | ಒಂದೊಂದು ಪೈಸೆಯೂ ಅವರಿಗೆ ಕೋಟಿ ರೂಪಾಯಿಗೆ ಸಮವಾಗಿತ್ತು…! |

ಕಾಸರಗೋಡು ಜಿಲ್ಲೆಯ ಕೂಡ್ಲು ವಿಷ್ಣುಮಂಗಲ ದೇವಳದ ಸನಿಹ 'ಮಥುರಾ'ದಲ್ಲಿ ವಾಸ್ತವ್ಯವಿರುವ ಕೂಡ್ಲು ಕೃಷ್ಣ ಮಯ್ಯರು (78) ಸೆಪ್ಟೆಂಬರ್ 21ರಂದು ಮುಂಜಾನೆ ವಿಧಿವಶರಾದರು. ಮಯ್ಯರ ಜನನ 28-4-1943. ಪುರೋಹಿತರಾಗಿ…

4 years ago
‘ಬುತ್ತಿಯೂಟ’ ಈಗ ಬಿಸಿ…!‘ಬುತ್ತಿಯೂಟ’ ಈಗ ಬಿಸಿ…!

‘ಬುತ್ತಿಯೂಟ’ ಈಗ ಬಿಸಿ…!

ಕ್‍ಡೌನ್ ತೆರವಾಗಿದೆ. ಹೋಟೆಲಿನಿಂದ ಪಾರ್ಸೆಲ್ ಒಯ್ಯುವ ಬದಲು ಅಲ್ಲೇ ತಿಂದುಣ್ಣಲು ಸರಕಾರ ಅವಕಾಶ ನೀಡಿದೆ. ಪೂರ್ಣ ಪ್ರಮಾಣದಲ್ಲಿ ಹೋಟೆಲ್ ತೆರೆದಿದೆ. ಆದರೆ ಕೊರೋನಾ ಭಯದಿಂದ ಗ್ರಾಹಕರು ಬರುತ್ತಿಲ್ಲ.…

5 years ago
ರಕ್ಷಣಾ ಸಚಿವರನ್ನು ತಲುಪಿದ ಮಾಸ್ಕ್ !ರಕ್ಷಣಾ ಸಚಿವರನ್ನು ತಲುಪಿದ ಮಾಸ್ಕ್ !

ರಕ್ಷಣಾ ಸಚಿವರನ್ನು ತಲುಪಿದ ಮಾಸ್ಕ್ !

ತ್ರಿಕೆಯಲ್ಲೊಂದು ಸುದ್ದಿ ಓದಿದೆ – ಉಡುಪಿಯ ಎರಡನೇ ಪಿಯು ವಿದ್ಯಾರ್ಥಿ ಇಶಿತಾ ಆಚಾರ್ಯ ಭಾರತೀಯ ಸೇನೆಗೆ ಮಾಸ್ಕ್ ತಯಾರಿಸಿ ಕಳುಹಿಸಿದ್ದಾರೆ. ಇವರ ಈ ದೇಶಪ್ರೀತಿಯ ಕಾರ್ಯಕ್ಕೆ ರಕ್ಷಣಾ…

5 years ago