ನೀರು

ತುಂಗಭದ್ರಾ ಆಣೆಕಟ್ಟು ಬೃಹತ್ ಆಣೆಕಟ್ಟು | ಅದು ತುಂಬುವುದು ಅಷ್ಟು ಸುಲಭವಲ್ಲತುಂಗಭದ್ರಾ ಆಣೆಕಟ್ಟು ಬೃಹತ್ ಆಣೆಕಟ್ಟು | ಅದು ತುಂಬುವುದು ಅಷ್ಟು ಸುಲಭವಲ್ಲ

ತುಂಗಭದ್ರಾ ಆಣೆಕಟ್ಟು ಬೃಹತ್ ಆಣೆಕಟ್ಟು | ಅದು ತುಂಬುವುದು ಅಷ್ಟು ಸುಲಭವಲ್ಲ

ತುಂಗಭದ್ರಾ ಆಣೆಕಟ್ಟಿನ(Tungabhadra Dam) ಗರಿಷ್ಠ ಸಾಮರ್ಥ್ಯ 1633 ಅಡಿಗಳು. ದಿನಾಂಕ 9 ಆಗಷ್ಟ್ 2024 ರ ನೀರಿನ ಮಟ್ಟ 1632. 45 ಅಡಿಗಳು. ಈಗ ತಾಂತ್ರಿಕ ದೋಷಕ್ಕೆ(Technical…

10 months ago
ಬಹುತೇಕ ಭರ್ತಿಯಾದ ರಾಜ್ಯದ ಜಲಾಶಯಗಳು | ದಕ್ಷಿಣ ಕನ್ನಡದ ನದಿ, ಹಳ್ಳ ಕೊಳ್ಳಗಳ ನೀರಿನ ಮಟ್ಟ ಏರಿಕೆ |ಬಹುತೇಕ ಭರ್ತಿಯಾದ ರಾಜ್ಯದ ಜಲಾಶಯಗಳು | ದಕ್ಷಿಣ ಕನ್ನಡದ ನದಿ, ಹಳ್ಳ ಕೊಳ್ಳಗಳ ನೀರಿನ ಮಟ್ಟ ಏರಿಕೆ |

ಬಹುತೇಕ ಭರ್ತಿಯಾದ ರಾಜ್ಯದ ಜಲಾಶಯಗಳು | ದಕ್ಷಿಣ ಕನ್ನಡದ ನದಿ, ಹಳ್ಳ ಕೊಳ್ಳಗಳ ನೀರಿನ ಮಟ್ಟ ಏರಿಕೆ |

ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮ‌ ಘಟ್ಟದ ತಪ್ಪಲಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ನೀರಿನ ಮಟ್ಟ ಏರುತ್ತಿದ್ದು, ಹಲವೆಡೆ ನೆರೆ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟದ ತಪ್ಪಲಲ್ಲಿರುವ…

10 months ago
ಮಣ್ಣಿನ ಸವೆತ ತಡೆಯಲು ಲಾವಂಚ ಹುಲ್ಲು ನೆಡಿ | ರೈತರ ನೆಲದ ಸಂರಕ್ಷಣೆಗೆ, ಅಂತರ್ಜಲದ ಮರುಪೂರಣಕ್ಕೆ ಲಾವಂಚ ಒಂದು ಪ್ರಬಲ ಅಸ್ತ್ರ |ಮಣ್ಣಿನ ಸವೆತ ತಡೆಯಲು ಲಾವಂಚ ಹುಲ್ಲು ನೆಡಿ | ರೈತರ ನೆಲದ ಸಂರಕ್ಷಣೆಗೆ, ಅಂತರ್ಜಲದ ಮರುಪೂರಣಕ್ಕೆ ಲಾವಂಚ ಒಂದು ಪ್ರಬಲ ಅಸ್ತ್ರ |

ಮಣ್ಣಿನ ಸವೆತ ತಡೆಯಲು ಲಾವಂಚ ಹುಲ್ಲು ನೆಡಿ | ರೈತರ ನೆಲದ ಸಂರಕ್ಷಣೆಗೆ, ಅಂತರ್ಜಲದ ಮರುಪೂರಣಕ್ಕೆ ಲಾವಂಚ ಒಂದು ಪ್ರಬಲ ಅಸ್ತ್ರ |

ಮಣ್ಣಿನ ಸವೆತವು(Soil erosion) ಮಣ್ಣನ್ನು ಅದರ ಮೂಲ ಸ್ಥಳದಿಂದ ಸ್ಥಳಾಂತರಿಸುವ ಅಥವಾ ತೊಳೆಯುವ ಪ್ರಕ್ರಿಯೆಯನ್ನು ಸೂಚಿಸುತ್ತದೆ. ಮಣ್ಣಿನ(Soil) ರಚನೆ ಮತ್ತು ಮಣ್ಣಿನ ನಷ್ಟದ ನೈಸರ್ಗಿಕ ಸಮತೋಲನವು ಅಡ್ಡಿಪಡಿಸಿದಾಗ…

10 months ago
ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ : ತುಂಬುತ್ತಿರುವ KRS ಡ್ಯಾಂ : ನಾಳೆಯಿಂದ ನಾಲೆಗಳಿಗೆ ನೀರು ಬಿಡುವ ಸಾಧ್ಯತೆಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ : ತುಂಬುತ್ತಿರುವ KRS ಡ್ಯಾಂ : ನಾಳೆಯಿಂದ ನಾಲೆಗಳಿಗೆ ನೀರು ಬಿಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ : ತುಂಬುತ್ತಿರುವ KRS ಡ್ಯಾಂ : ನಾಳೆಯಿಂದ ನಾಲೆಗಳಿಗೆ ನೀರು ಬಿಡುವ ಸಾಧ್ಯತೆ

ರಾಜ್ಯದ ಬಹುತೇಕ ಕಡೆ ಮುಂಗಾರು(Mansoon) ಚುರುಕುಗೊಂಡು ನದಿ(River), ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಕಾವೇರಿ ಜಲಾನಯನ(Cauvery Basin) ಪ್ರದೇಶದಲ್ಲಿ ಕಳೆದ ವಾರದಿಂದ ಒಳ್ಳೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಅಣೆಕಟ್ಟಿಗೆ…

11 months ago
ಪಶ್ಚಿಮಘಟ್ಟಗಳಲ್ಲಿ ಪತ್ತೆಯಾದ ವಿಶೇಷ ಜಾತಿಯ ಪಾಚಿಗಳು | ನೀರಿನಲ್ಲಿ ಆಮ್ಲಜನಕ ಉತ್ಪಾದಿಸುವ ಡಯಾಟಂಗಳು |ಪಶ್ಚಿಮಘಟ್ಟಗಳಲ್ಲಿ ಪತ್ತೆಯಾದ ವಿಶೇಷ ಜಾತಿಯ ಪಾಚಿಗಳು | ನೀರಿನಲ್ಲಿ ಆಮ್ಲಜನಕ ಉತ್ಪಾದಿಸುವ ಡಯಾಟಂಗಳು |

ಪಶ್ಚಿಮಘಟ್ಟಗಳಲ್ಲಿ ಪತ್ತೆಯಾದ ವಿಶೇಷ ಜಾತಿಯ ಪಾಚಿಗಳು | ನೀರಿನಲ್ಲಿ ಆಮ್ಲಜನಕ ಉತ್ಪಾದಿಸುವ ಡಯಾಟಂಗಳು |

ಪಶ್ಚಿಮ ಘಟ್ಟಗಳಿಂದ ಏಳು ಹೊಸ ಜಾತಿಯ ಡಯಾಟಮ್‌ಗಳು ಅಂದರೆ ಒಂದು ಜಾತಿಯ ಸಣ್ಣ ಸಸ್ಯ ಅಥವಾ ಪಾಚಿ ಪತ್ತೆಯಾಗಿವೆ. ಜಾಗತಿಕ ಆಮ್ಲಜನಕದ ಸುಮಾರು 25 ಪ್ರತಿಶತವನ್ನು ಉತ್ಪಾದಿಸುವ…

12 months ago
ಮಹಾರಾಷ್ಟ್ರದ ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ | ಬೀದರ್‌ ರೈತರ ಜಮೀನುಗಳಿಗೆ ನುಗ್ಗಿದ ನೀರು | ವಿಜಯಪುರದಲ್ಲಿ ವರುಣಾರ್ಭಟಕ್ಕೆ ಕುಸಿದ ಬೃಹತ್ ಬಾವಿ ಗೋಡೆ |ಮಹಾರಾಷ್ಟ್ರದ ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ | ಬೀದರ್‌ ರೈತರ ಜಮೀನುಗಳಿಗೆ ನುಗ್ಗಿದ ನೀರು | ವಿಜಯಪುರದಲ್ಲಿ ವರುಣಾರ್ಭಟಕ್ಕೆ ಕುಸಿದ ಬೃಹತ್ ಬಾವಿ ಗೋಡೆ |

ಮಹಾರಾಷ್ಟ್ರದ ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ | ಬೀದರ್‌ ರೈತರ ಜಮೀನುಗಳಿಗೆ ನುಗ್ಗಿದ ನೀರು | ವಿಜಯಪುರದಲ್ಲಿ ವರುಣಾರ್ಭಟಕ್ಕೆ ಕುಸಿದ ಬೃಹತ್ ಬಾವಿ ಗೋಡೆ |

ಮುಂಗಾರು(Mansoon rain) ಆರ್ಭಟ ಹೆಚ್ಚಾಗುತ್ತಿದೆ. ಇದರಿಂದ ರೈತರ ಜಮೀನು(Farmers land), ಬೆಳೆ(Crop) ಮೇಲೆ ಪರಿಣಾಮ ಬೀರುತ್ತಿದೆ. ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ(Heavy rain) ಹಿನ್ನೆಲೆಯಲ್ಲಿ ಮಹಾರಾಷ್ಟ್ರದ (Maharashtra) ಮಾಣಿಕ್ಯ…

12 months ago
ಸೌತೆ ಕೃಷಿಗೆ ಗೋಬರ್ ಸ್ಲರಿ – ಅಧಿಕ ಇಳುವರಿ | ಸೌತೆ ಬೆಳೆದು ಬಂಪರ್‌ ಬೆಳೆ ತೆಗೆಯಬಹುದು….!ಸೌತೆ ಕೃಷಿಗೆ ಗೋಬರ್ ಸ್ಲರಿ – ಅಧಿಕ ಇಳುವರಿ | ಸೌತೆ ಬೆಳೆದು ಬಂಪರ್‌ ಬೆಳೆ ತೆಗೆಯಬಹುದು….!

ಸೌತೆ ಕೃಷಿಗೆ ಗೋಬರ್ ಸ್ಲರಿ – ಅಧಿಕ ಇಳುವರಿ | ಸೌತೆ ಬೆಳೆದು ಬಂಪರ್‌ ಬೆಳೆ ತೆಗೆಯಬಹುದು….!

ಸೌತೆಗೆ(cucumber) 21ನೇ ದಿನದ ಬಳಿಕ ಏನೂ ಗೊಬ್ಬರ(Manure) ಕೊಡುವುದು ಬೇಕಿಲ್ಲ. ಆಮೇಲೆ ದಂಡೆಗೆ ನೀರು(Water) ಬಿಡುವುದು, ಕೊಯ್ಯುವುದು ಅಷ್ಟೇ ಕೆಲಸ, 50 ಚಿಲ್ಲರೆ ದಿನಗಳಲ್ಲಿ ಸೌತೆಯ ಜೀವನ…

12 months ago
ವಾರದ ಅತಿಥಿ |10 ವರ್ಷಗಳ ಕಾಲ ಜಲಾಂದೋಲನದ ಅಭಿಯಾನ ಕೈಗೊಂಡ “ಅಡಿಕೆ ಪತ್ರಿಕೆ” | ಜಲಸಂರಕ್ಷಣೆಗಾಗಿ 25,000 ಕಿಮೀ ಓಡಾಡಿದ ಶ್ರೀಪಡ್ರೆ |ವಾರದ ಅತಿಥಿ |10 ವರ್ಷಗಳ ಕಾಲ ಜಲಾಂದೋಲನದ ಅಭಿಯಾನ ಕೈಗೊಂಡ “ಅಡಿಕೆ ಪತ್ರಿಕೆ” | ಜಲಸಂರಕ್ಷಣೆಗಾಗಿ 25,000 ಕಿಮೀ ಓಡಾಡಿದ ಶ್ರೀಪಡ್ರೆ |

ವಾರದ ಅತಿಥಿ |10 ವರ್ಷಗಳ ಕಾಲ ಜಲಾಂದೋಲನದ ಅಭಿಯಾನ ಕೈಗೊಂಡ “ಅಡಿಕೆ ಪತ್ರಿಕೆ” | ಜಲಸಂರಕ್ಷಣೆಗಾಗಿ 25,000 ಕಿಮೀ ಓಡಾಡಿದ ಶ್ರೀಪಡ್ರೆ |

ನೀರಿನ ಬಗ್ಗೆಯೂ, ಜಲಸಂರಕ್ಷಣೆಯ ಬಗ್ಗೆಯೂ ಬರೆಯಬಹುದು ಎಂದು ತೋರಿಸಿದ್ದು ಅಡಿಕೆ ಪತ್ರಿಕೆ. ಈಗ ಮಾತನಾಡುವ ಜಲಸಂರಕ್ಷಣೆಯ ಎಲ್ಲಾ ಮಾತುಗಳು 1996 ರಿಂದ ಅಡಿಕೆ ಪತ್ರಿಕೆ ಹಾಗೂ ಪತ್ರಿಕೆ…

1 year ago
ರಾಜ್ಯದಲ್ಲಿ ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ| ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ..!ರಾಜ್ಯದಲ್ಲಿ ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ| ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ..!

ರಾಜ್ಯದಲ್ಲಿ ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ| ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ..!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣ (Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ. ಆದರೆ ಉತ್ತರ ಕರ್ನಾಟಕದ(North KArnataka) ಕೆಲ ಜಿಲ್ಲೆಗಳಲ್ಲಿ ಇನ್ನು ಮಳೆರಾಯ ಕೃಪೆ…

1 year ago
ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳುಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು ಉಸಿರಾಡುವಂತಾಗಿದೆ. ಆದರೆ ಇನ್ನುಳಿದೆ ಕೆಲವೆಡೆ ಇನ್ನು ವರುಣದೇವ ಕೃಪೆ ತೋರಿಲ್ಲ. ನೀರಿಗಾಗಿ(Water Scarcity)…

1 year ago