ರಾಜ್ಯ ರಾಜಧಾನಿ ಬೆಂಗಳೂರು(Bengaluru) ನಗರದಲ್ಲಿ ನೀರಿನ ಅಭಾವ(Water crisis) ತಲೆದೋರಿದ್ದು ಇದರ ಜೊತೆಗೇ ನಗರದ ಉಷ್ಣಾಂಶದಲ್ಲಿ(Temperature) ಹೆಚ್ಚಳವಾಗಿದೆ. ಪ್ರಸ್ತಕ ತಿಂಗಳಲ್ಲಿ 34 ಡಿಗ್ರಿ ಸೆಲಿಯಸ್ಸ್ ಉಷ್ಣಾಂಶ ಇದ್ದರೆ…