ಚ್ಚ ಹಸುರಿನಿಂದ ಕೂಡಿದ ಮಲೆನಾಡು ಅನೇಕ ದೇವಾಲಯಗಳ ತಾಣವೂ ಹೌದು.ಇದಕ್ಕೆ ಹೊಸದಾಗಿ ಸೇರ್ಪಡೆಯಾಗಿದೆ ಪಂಚಮುಖಿ ಆಂಜನೇಯದೇವಸ್ಥಾನ. ದಕ್ಷಿಣಕನ್ನಡದ ಪುತ್ತೂರಿನಿಂದ ಕಾವು ಮಾರ್ಗವಾಗಿ ಸುಮಾರು 22 ಕಿಲೋಮೀಟರ್ ಸಾಗಿದಾಗ…