Advertisement

ಪಂಜ

ಸಹಕಾರಿ ಸಂಘದಿಂದ ಗ್ರಾಮೀಣ ಭಾಗದ ಪ್ರತಿಭೆಗಳಿಗೆ “ಉತ್ಕರ್ಷ ಸಹಕಾರ ಟ್ರೋಫಿ” | ಮಾದರಿಯಾದ ಪಂಜದ ಸಹಕಾರಿ ಸಂಘ |

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಿಬಂದಿ ವರ್ಗದವರ ಜಂಟಿ ಆಶ್ರಯದಲ್ಲಿ ಕ್ರೀಡಾಕೂಟ ನಡೆಯುವುದು ಮಾದರಿ ಕಾರ್ಯವಾಗಿದೆ. ಗ್ರಾಮೀಣ ಸಹಕಾರಿ ಸಂಘವೊಂದು ಗ್ರಾಮೀಣ ಪ್ರತಿಭೆಗಳಿಗೆ…

2 months ago

ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ

ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.

8 months ago

ಪಂಜದಲ್ಲಿ ನವರಾತ್ರಿ ವಿಶೇಷ | ದೇವಸ್ಥಾನದಲ್ಲಿ ಕಲಾಸೇವೆ | ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಅವಕಾಶ

ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಿ ದೇವರಿಗೆ ಸೇವೆಯನ್ನು ನೀಡುವುದು ಹಾಗೂ ಈ ಮೂಲಕ ಸ್ಥಳೀಯ ಕಲಾಪ್ರಕಾರಗಳನ್ನು ಬೆಳೆಸುವುದು ದಸರಾದ ಸಂದರ್ಭ ನಡೆಯುತ್ತಿತ್ತು. ಇದೀಗ ಪಂಜ ಪರಿವಾರ ಪಂಚಲಿಂಗೇಶ್ವರ…

1 year ago

ಅ.15 ರಿಂದ ಪಂಜ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ | 9 ದಿನಗಳ ಕಲಾಸೇವೆ |

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯಲಿದೆ.

1 year ago

ಪಂಜದಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಉಪವಾಸ ಸತ್ಯಾಗ್ರಹ |

ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಗಾಂಧೀಜಯಂತಿ ದಿನದಂದು ಪಂಜದಲ್ಲಿ ಉಪವಾಸ ಸತ್ಯಾಗ್ರಹ ನಡೆಯಿತು.

1 year ago

ಗಾಂಧಿ ಮಾದರಿ | ವಿಶೇಷ ರೀತಿಯಲ್ಲಿ ಗಾಂಧಿ ಜಯಂತಿ ಆಚರಿಸಿದರು..! |

ಎಲ್ಲೆಡೆಯೂ ಗಾಂಧಿ ಜಯಂತಿಯನ್ನು ಆಚರಿಸಿದರೆ ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಮಾತ್ರಾ ವಿಭಿನ್ನವಾಗಿ ಗಾಂಧಿ ಜಯಂತಿ ಆಚರಣೆ ನಡೆಯಿತು. ಮಹಾತ್ಮಾ ಗಾಂಧೀಜಿಯವರಂತೆಯೇ ವೇಷ ಧರಿಸಿ ಧ್ವಜಾರೋಹಣ ಮಾಡುವ…

2 years ago

ಪಂಜ | ಶಾಲೆಯ ಪಂಪ್ ಖರೀದಿಗೆ ಫ್ರೆಂಡ್ಸ್ ಸರ್ಕಲ್ ನೆರವು

ಪಂಜ ಸರ್ಕಾರಿ  ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪಂಪ್ ಖರೀದಿಗೆ ಫ್ರೆಂಡ್ಸ್ ಸರ್ಕಲ್ ಕೃಷ್ಣ ನಗರ ಪಂಜ ಇದರ ವತಿಯಿಂದ 27500 ರೂಪಾಯಿ ದೇಣಿಗೆಯ ಹಸ್ತಾಂತರ ಕಾರ್ಯಕ್ರಮ…

2 years ago

ಮೇ.2 | ಪಂಜ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ | 121 ಸೀಯಾಳಾಭಿಷೇಕ |

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೇ 2 ರಂದು ಸೋಮವಾರ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಅಂದು ಶತರುದ್ರ, 121 ಸೀಯಾಳಾಭಿಷೇಕ ಮತ್ತಿತರ ಸೇವೆಗಳು ಜರಗಲಿದೆ.…

3 years ago

ಪಂಜ ದೇವಸ್ಥಾನದಲ್ಲಿ ಪ್ರಕೃತಿ ಆರಾಧನೆ…! | ಪ್ರತೀ ವರ್ಷ ನಡೆಯುವ ವಿಶೇಷ ಆಚರಣೆ ಇದು..! |

ಪ್ರಕೃತಿ ಎಂದರೇ ದೇವರು. ಪ್ರಕೃತಿ ಮುನಿದರೆ ದೇವನು ಮುನಿದಂತೆಯೇ. ಹೀಗಾಗಿ ಪ್ರಕೃತಿ ಆರಾಧನೆಗೆ ಹಿಂದಿನಿಂದಲೂ ಮಹತ್ವ  ಇದೆ. ಅಂತಹದ್ದೇ ಕಾರ್ಯವೊಂದು ಇತಿಹಾಸ ಪ್ರಸಿದ್ಧ , ಪಂಜ ಸೀಮೆಯ…

3 years ago

#ಗಾಂಧಿವಿಚಾರವೇದಿಕೆ | “ವಿಪರೀತವಾದ” ಯಾವತ್ತೂ ಅಪಾಯವೇ ಎಂದಿದ್ದರು ಅರವಿಂದ ಮಹರ್ಷಿಗಳು | ಧೀರೇನ್‌ ಪರಮಲೆ ಉಪನ್ಯಾಸ |

ಯಾವುದೇ ವಿಚಾರಗಳ ವಿಪರೀತವಾದ ಆದರೆ ಅದರಿಂದಲೇ ಹಾನಿಯಾಗುತ್ತದೆ ಎನ್ನುವುದನ್ನು  ಮಹರ್ಷಿ ಅರವಿಂದರು ಹೇಳಿದ್ದರು. ಅದು ಧರ್ಮ, ಜಾತಿ, ಸಾಮಾಜಿಕ ಚಳುವಳಿ ಯಾವುದೇ ಆದರೂ ವಿಪರೀತವಾದರೆ ಒಂದು ದಿನ…

3 years ago