Advertisement

ಪಂಜ

ಗಾಂಧಿ ಜಯಂತಿ | ಪಂಜದಲ್ಲಿ ಗ್ರಾಮ ಸ್ವರಾಜ್ಯಕ್ಕಾಗಿ ಉಪವಾಸ ಸತ್ಯಾಗ್ರಹ |

ಗಾಂಧೀ ಜಯಂತಿ ಪ್ರಯುಕ್ತ ಅ.2  ರಂದು ಬೆಳಗ್ಗೆ ಧ್ವಜಾರೋಹಣದ ಬಳಿಕ ಗ್ರಾಮ ಸ್ವರಾಜ್ಯಕ್ಕಾಗಿ  ಪಂಜ ಗ್ರಾಪಂ ಮುಂದೆ ವಿವಿಧ ಬೇಡಿಕೆ ಮುಂದಿರಿಸಿ ಉಪವಾಸ ಸತ್ಯಾಗ್ರಹ ಪಂಜ ಮಹಾತ್ಮಾಗಾಂಧಿ …

3 years ago

ಪಂಜದ ಕುಡಿಯುವ ನೀರಿನ ಟ್ಯಾಂಕ್‌ ಸಮಸ್ಯೆ | ಜನರ ಹೋರಾಟಕ್ಕೆ ಸಿಕ್ಕಿದ ಮಾನ್ಯತೆ | ಪೈಪ್‌ ಲೈನ್‌ ಸರ್ವೆ ಕಾರ್ಯ ನಡೆಸಿದ ಇಲಾಖೆ | |

ಸುಳ್ಯ ತಾಲೂಕಿನ ಪಂಜದ ಅಳ್ಪೆ ಚಿಂಗಾಣಿಗುಡ್ಡೆಯಲ್ಲಿ ಅನೇಕ ವರ್ಷಗಳ ಹಿಂದೆ ಕುಡಿಯುವ ನೀರಿನ ಟ್ಯಾಂಕ್‌ ನಿರ್ಮಾಣ ಮಾಡಲಾಗಿತ್ತು. ಆದರೆ ಟ್ಯಾಂಕ್‌ ಗೆ  ನೀರು ಸರಬರಾಜು ಆಗದೆ ಇಡೀ…

3 years ago

ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಲು ಒತ್ತಾಯ | ಗ್ರಾಮಸ್ವರಾಜ್ ತಂಡದಿಂದ ಜಿಲ್ಲಾಧಿಕಾರಿಗಳಿಗೆ ಮನವಿ |

ಹೋಬಳಿ ಮಟ್ಟದ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಬೇಕು ಎಂದು ಒತ್ತಾಯಿಸಿ ಪಂಜದ ಗ್ರಾಮಸ್ವರಾಜ್ ತಂಡದ ಸದಸ್ಯರು ಜಿಲ್ಲಾದಿಕಾರಿಗಳನ್ನು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ…

3 years ago

ಮತಾಂತರದ ಕರಾಳ ಮುಖ | ಇವರಿಗೆ ಸೌಲಭ್ಯಗಳು ಮಾತ್ರಾ ಇನ್ನೂ ತಲುಪಿಲ್ಲ | ಈಗ ಅಡ್ಡಿಯಾಗಿರುವುದು ಧರ್ಮ….! |

https://youtu.be/I8mMhGLZEZ4 ಸರಕಾರಗಳು ಇವರ ಅಭಿವೃದ್ಧಿ ಯೋಜನೆಗಳನ್ನು  ಹಾಕಿಕೊಂಡಿದೆ. ಆದರೂ ಸೌಲಭ್ಯಗಳು ಇನ್ನೂ ತಲಪುತ್ತಿಲ್ಲ. ದಾಖಲೆಗಳು ಹೇಳುತ್ತವೆ ಇವರು ಕ್ರೈಸ್ತರೆಂದು...!. ಇವರು ಸುಳ್ಯ ತಾಲೂಕಿನ ಪಂಜ ಪರಿಸರದಲ್ಲಿರುವ  ಕೊರಗ…

3 years ago

ಪಂಜದಲ್ಲಿ ನವಸಾಕ್ಷರರಿಂದ ಗ್ರಾಮಾಭಿವೃದ್ದಿಯ ಚಿಂತನೆ | ಗ್ರಾಮ ಸ್ವರಾಜ್ಯದತ್ತ ವಿನೂತನ ಹೆಜ್ಜೆ |

https://www.youtube.com/watch?v=SrhbJpFUJ9s ರೂರಲ್‌ ಮಿರರ್‌ ಸಂದರ್ಶನ ಸಾಕ್ಷರತಾ ಆಂದೋಲನ ಆರಂಭವಾದಾಗ ಸುಳ್ಯ ತಾಲೂಕಿನ ಪಂಜದಲ್ಲಿ ಕೂಡಾ ಓದು ಬಾರದೇ ಇರುವವರಿಗೆ ಓದಿಸುವ, ಬರೆಯಿಸುವ ಆಂದೋಲನ ಆರಂಭವಾಯಿತು. ಹೀಗಾಗಿ ಪಂಜದಲ್ಲೂ…

3 years ago

ಯೋಚನೆಯೇ ಇಲ್ಲದ ಯೋಜನೆ ..! : 7 ವರ್ಷವಾದರೂ ಟ್ಯಾಂಕ್‌ ಗೆ ನೀರು ಬರುತ್ತಿಲ್ಲ…!

https://www.youtube.com/watch?v=OPdgtjnXPYk ಯಾವುದೇ ಯೋಜನೆ ತಯಾರು ಮಾಡುವ ಮುನ್ನ ಲೆಕ್ಕಾಚಾರ ನಡೆಯುತ್ತದೆ. ಅಂತಹ ಯೋಚನೆಯೇ ಇಲ್ಲದೆ ತಯಾರಾದ ಯೋಜನೆಗಳು ಏನಾಗುತ್ತವೆ ? ಮತ್ತಿನ್ನೇನು ಹಳ್ಳ ಹಡಿಯುತ್ತವೆ. ಅದಕ್ಕೊಂದು ಉದಾಹರಣೆ…

4 years ago

ಕಿಂಡಿ ಅಣೆಕಟ್ಟು ಸ್ವಚ್ಛ ಮಾಡಿದ ಯುವಕರ ತಂಡ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕದ ಪಂಜ ವಲಯದ ಯುವಕರ ತಂಡವು ಕೂತ್ಕುಂಜ ಗ್ರಾಮದ ಬಸ್ತಿಕಾಡು ಎಂಬಲ್ಲಿನ ಕಿಂಡಿಅಣೆಕಟ್ಟು ನಡುವೆ ಸಿಲುಕಿದ್ದ ಮರದ…

4 years ago

ಪಾಸಿಟಿವ್ ನ್ಯೂಸ್ | ಗ್ರಾಮೀಣ ಭಾಗದ ಅಂಬುಲೆನ್ಸ್ ಸೇವೆ | ಲಾಕ್ಡೌನ್ ಸಂದರ್ಭ ನಿರಂತರ ಸೇವೆ | ಇದು ಪಂಜದ “ಯುವ ತೇಜಸ್ಸು” |

ಪಂಜ: ನಗರ ಪ್ರದೇಶದಲ್ಲಿ ನಿರಂತರ ಅಂಬುಲೆನ್ಸ್ ಸೇವೆ ಇದ್ದೇ ಇರುತ್ತದೆ. ಆದರೆ ಗ್ರಾಮೀಣ ಭಾಗದಲ್ಲಿ  ಎಲ್ಲಾ ಸವಾಲುಗಳ ನಡುವೆ ಅಂಬುಲೆನ್ಸ್ ಸೇವೆ ಅಷ್ಟು ಸುಲಭದ ಮಾತಲ್ಲ. ಆದರೆ…

5 years ago

ಪಂಜದಲ್ಲಿ ಅಂಬುಲೆನ್ಸ್ ಸೇವೆ ಆರಂಭ

ಪಂಜ: ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್  ಇದರ ಯೋಜನೆಯಾದ “ಜೀವ ರಕ್ಷಕ ಆಂಬುಲೆನ್ಸ್” ಸೇವೆಯು ಪಂಜದಲ್ಲಿ ಪ್ರಾರಂಭಗೊಂಡಿದೆ. ಮಂಗಳವಾರ ಬೆಳಗ್ಗೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

5 years ago

ಫೆ.5 ರಿಂದ ಪಂಜ ಜಾತ್ರೆ : ಗೊನೆ ಮುಹೂರ್ತ

ಪಂಜ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವ ಫೆ.1 ರಿಂದ ಫೆ.6 ರವರೆಗೆ ನಡೆಯಲಿದೆ. ಈ ಪ್ರಯುಕ್ತ ಶುಕ್ರವಾರ ಬೆಳಗ್ಗೆ ಗೊನೆ ಮುಹೂರ್ತ ನಡೆಯಿತು. ಶುಕ್ರವಾರ…

5 years ago