ಪರಿಸರದಿಂದ ಏನೆಲ್ಲಾ ಪ್ರಯೋಜನ ಇದೆ ಎಂಬುದರ ಬಗ್ಗೆ ಪರಿಸರ ಪರಿವಾರದ ಮಾಹಿತಿ ಇಲ್ಲಿದೆ...
ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5 ವರ್ಷಗಳ ಅಧ್ಯಯನ ವರದಿಯನ್ನು ಬಹಿರಂಗಪಡಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಪಾವಿತ್ರ್ಯತೆ ಹೇಗೆಲ್ಲಾ ಉಳಿಸಬಹುದು..ಒಮ್ಮೆ ಯೋಚಿಸಿ ನೋಡಿ..
ಶುಭ ಸಮಾರಂಭದಲ್ಲಿ ಐಸ್‌ಕ್ರೀಂ, ಹಣ್ಣುಗಳ ಜೊತೆ ಎಲ್ಲರಿಗೂ ಒಂದೊಂದು ಗಿಡ. ಇಂತಹದೊಂದು ವಿಶೇಷ ಕಾರ್ಯಕ್ರಮದ ಬಗ್ಗೆ ಇಲ್ಲಿದೆ ಮಾಹಿತಿ..
ಈ ಬಾರಿಯ ಚುನಾವಣೆಯಲ್ಲಿ ಹವಾಮಾನ ಸ್ಥಿರತೆ ಹಾಗೂ ಕೃಷಿ-ಪರಿಸರ ವಿಷಯಗಳಿಗೆ ಆದ್ಯತೆ ಬೇಕಿದೆ.
ಪ್ಲಾಸ್ಟಿಕ್ ಕವರ್‌ಗಳು(Plastic) ಇಡೀ ಪರಿಸರವನ್ನು ಆವರಿಸಿಬಿಟ್ಟಿದೆ. ಈ ಪೆಡಂಭೂತವನ್ನು ಪರಿಸರದಿಂದ(Nature) ತೆಗೆದು ಹಾಕಲಾಗದಷ್ಟು ದೊಡ್ಡ ಮಟ್ಟಕ್ಕೆ ಬೆಳೆದಿದೆ. ಆದರೆ ಪ್ರಜ್ಞಾವಂತ ನಾಗರೀಕರಾದ ನಾವು ಒಂದಷ್ಟು ಮುಂಜಾಗೃತ ಕ್ರಮಗಳನ್ನು(Precaution)…
ಮಂಗಟ್ಟೆ ಹಕ್ಕಿಗಳ ಬಗ್ಗೆ ನಾಗರಾಜ ಕಂಬಾಳಿ ಮಠ ಅವರು ಬರೆದಿದ್ದಾರೆ.
ಕಾಡ್ಗಿಚ್ಚು ತಡೆಗೆ ಪ್ರತಿಯೊಬ್ಬರೂ ಕ್ರಮ ಕೈಗೊಳ್ಳಲೇಬೇಕಿದೆ. ಇಲಾಖೆಗಳದು ಮಾತ್ರವಲ್ಲ ಜವಾಬ್ದಾರಿ, ಪ್ರತೀ ವ್ಯಕ್ತಿಯೂ ಇದಕ್ಕೆ ಜವಾಬ್ದಾರ. ಏಕೆಂದರೆ ಕಾಡ್ಗಿಚ್ಚು ಹವಾಮಾನ ಬದಲಾವಣೆಯ ಮೇಲೆ ಪರಿಣಾಮ ಉಂಟು ಮಾಡುತ್ತದೆ…
ಮಳೆ-ಪರಿಸರ ಹಾಗೂ ಅದರ ಸುತ್ತಮುತ್ತಲಿನ ಬೆಳವಣಿಗೆಯ ಬಗ್ಗೆ ಬರೆದಿದ್ದಾರೆ ವಿವೇಕ್ ಆಳ್ವ..
ಬೇಸಗೆಯಲ್ಲಿ ಪಕ್ಷಿಗಳಿಗೆ ಕುಡಿಯುವ ನೀರು ಇರಿಸುವ ಮೂಲಕ ಪಕ್ಷಿಗಳ ರಕ್ಷಣೆ ಮಾಡಬೇಕು.