Advertisement

ಪರಿಸರ

ಹವಾಮಾನ ವೈಪರೀತ್ಯ ಸಮಸ್ಯೆಗೆ ಭಾರತವೇ ಪರಿಹಾರ | ಭಾರತ ನೇತೃತ್ವ ವಹಿಸಬೇಕು ಎಂದು ಬಿಲ್ಗೇಟ್ಸ್ ಕರೆ |

ಸದ್ಯ ನಮ್ಮ ದೇಶ ಮಾತ್ರವಲ್ಲ, ಇಡೀ ಪ್ರಪಂಚಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿರುವುದು ಹವಾಮಾನ ವೈಪರಿತ್ಯ. ಇಡೀ ಪ್ರಪಂಚವೇ  ಕುದಿಯುತ್ತಿದೆ. ಭಾರತ ಈ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೆತ್ತಿಕೊಳ್ಳುತ್ತಿದೆ…

2 years ago

ಸಮುದ್ರ ತೀರದ ತುಂಬಾ ಆಮೆಗಳ ಕಲರವ | ಸಂತಾನೋತ್ಪತ್ತಿಗಾಗಿ ಒಡಿಶಾದ ರುಶಿಕುಲ್ಯ ಬೀಚ್ಗೆ ಆಗಮಿಸಿದ ಆಲಿವ್ ರಿಡ್ಲೆ ಆಮೆಗಳು

ಅಳಿವಿನಂಚಿನಲ್ಲಿರುವ ಆಲಿವ್ ರಿಡ್ಲೆ ಆಮೆಗಳು ಸಂತಾನೋತ್ಪತ್ತಿಗಾಗಿ ಸಾಮೂಹಿಕವಾಗಿ ಒಡಿಶಾದ ಗಂಜಾಂ ಜಿಲ್ಲೆಯ ರುಶಿಕುಲ್ಯ ಕಡಲ ತೀರಕ್ಕೆ ಆಗಮಿಸಿವೆ.   ಕಳೆದ ಮೂರು ದಿನಗಳಲ್ಲಿ ಕನಿಷ್ಠ 4,65,357 ಆಮೆಗಳು…

2 years ago

ನಮ್ಮಪರಿಸರ | ಇಂದು ವಿಶ್ವ ಪ್ಯಾಂಗೋಲಿಯನ್ ದಿನ | ಅಳಿವಿನಂಚಿನಲ್ಲಿವೆ ಚಿಪ್ಪು ಹಂದಿ ಸಂತತಿ |

ವಿಶ್ವ ಪ್ಯಾಂಗೋಲಿನ್ ದಿನವನ್ನು  ಪ್ರತಿವರ್ಷ ಫೆಬ್ರವರಿ ಮೂರನೇ ಶನಿವಾರ ಆಚರಿಸಲಾಗುತ್ತದೆ. ವಿಶ್ವದಲ್ಲಿ ಅತೀ ಹೆಚ್ಚು ಕಳ್ಳಸಾಗಣೆಗೆ ಬಲಿಯಾಗಿ ವಿನಾಶವಾಗುವ ಹಂತ ತಲುಪಿದ ಪ್ಯಾಂಗೋಲಿನ್ಗಳ ಬಗೆಗೆ ಅರಿವು ಹಾಗು…

2 years ago

ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ | 5,494 ಮರಗಳ ತೆರವು : ಅಭಿವೃದ್ಧಿಯೇ..? ಪರಿಸರ ನಾಶವೇ..?

ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ 2ನೇ ಹಂತದ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ವಿಸ್ತಾರಕ್ಕೆ ತೆರವುಗೊಳ್ಳಬೇಕಾದ ಮರಗಳ ಮರು ಸಮೀಕ್ಷೆ ಪೂರ್ಣಗೊಂಡಿದೆ. ಅದರಂತೆ ಪಟ್ಟಾ, ಕಂದಾಯ ಮತ್ತು ಅರಣ್ಯ ಇಲಾಖೆಗೆ…

2 years ago

ಅಲಂಕಾರು ರಸ್ತೆಯಲ್ಲಿ ಕಾಣಸಿಕ್ಕಿದ ಮೊಸಳೆ ಮರಿ

ಕಡಬ ತಾಲೂಕಿನ ಆಲಂಕಾರು ಕೊಂಡಾಡಿಕೊಪ್ಪ ಕಿರಿಯ ಪ್ರಾಥಮಿಕ ಶಾಲೆಯ ರಸ್ತೆಯಲ್ಲಿ ಮೊಸಳೆಯೊಂದು ಕಾಣ ಸಿಕ್ಕಿದೆ.ಬೆಳಗಿನ ಜಾವ ರಬ್ಬರ್‌ ಟ್ಯಾಪಿಂಗ್‌ಗೆ ಹೊರಟಿದ್ದ ಸ್ಥಳೀಯ ನಿವಾಸಿ ಶೀನಪ್ಪ ಕುಂಬಾರ ಅವರು…

2 years ago

ಮಹಿಳೆಯನ್ನು ನುಂಗಿದ ಹೆಬ್ಬಾವು…! | ಅಪರೂಪದ ಘಟನೆ.. |

ಸಾಮಾನ್ಯವಾಗಿ ಹೆಬ್ಬಾವು ಮನುಷ್ಯರನ್ನು ನುಂಗುವುದಿಲ್ಲ ಎಂಬುದು ವಾದ. ಆದರೆ ಭಾರತ ಹೊರತುಪಡಿಸಿ ಇತರ ಕೆಲವು ದೇಶಗಳಲ್ಲಿನ ಹೆಬ್ಬಾವು ಪ್ರಬೇಧವು ಮನುಷ್ಯರನ್ನೂ ನುಂಗುತ್ತವೆ. ಇಂಡೋನೇಷ್ಯಾದ ಜಾಂಬಿ ಪ್ರಾಂತ್ಯದಲ್ಲಿ ಮಹಿಳೆಯೊಬ್ಬರನ್ನು ಹೆಬ್ಬಾವು…

2 years ago

ವ್ಯಕ್ತಿ ಹಾಗೂ ಜಾನುವಾರು ಬಲಿ ತೆಗೆದ ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಜನತೆ |

ವ್ಯಕ್ತಿ ಹಾಗೂ ಜನುವಾರುವನ್ನು ಬಲಿ ತೆಗೆದಿದ್ದ ಚಿರತೆಯನ್ನು(Leopard) ಕೊನೆಗೂ ಸೆರೆ ಹಿಡಿಯಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಎಲ್ಲೇಮಾಳದ ಮಲ್ಲಯ್ಯನಪುರ ಬೀಟ್ ನಲ್ಲಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಒಂದು…

2 years ago

ಬೆಳ್ತಂಗಡಿ| ಜೂ.23 ರಂದು ದಶಲಕ್ಷ ಹಣ್ಣಿನ ಗಿಡಗಳ ನಾಟಿ |

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಅರಣ್ಯ ಇಲಾಖೆ, ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗದ ಸಂಯುಕ್ತ ಆಶ್ರಯದಲ್ಲಿ ದಶಲಕ್ಷ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮ ಜೂ.23ರ…

2 years ago

ಪರಿಸರೋತ್ಸವದೊಂದಿಗೆ ಬಿಡುಗಡೆಯಾದ “Echo…. The reflection of reality” ಕಿರುಚಿತ್ರ |

"ಇಕೋ.. ನೈಜತೆಯ ಪ್ರತಿಫಲನ"(Echo.... The reflection of reality) ಕಿರಚಿತ್ರ ಬಿಡುಗಡೆ ಸಮಾರಂಭವು ರಂಗಚೇತನ ಕಾಸರಗೋಡು ಮತ್ತು ಬಿ.ಪಿ ಪಿ. ಎ. ಎಲ್. ಪಿ. ಶಾಲೆ ಪೆರ್ಮುದೆ…

2 years ago

ಸೋಮವಾರಪೇಟೆಯಲ್ಲಿ ಪರಿಸರ ಜಾಗೃತಿ ಜಾಥಾ | ಮಕ್ಕಳಲ್ಲಿ ಜಾಗೃತಿ ಮೂಡಿಸಿದ ಜಾಥಾ |

ಸೋಮವಾರಪೇಟೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಸೋಮವಾರಪೇಟೆ ಅರಣ್ಯ ವಲಯದ ಆಶ್ರಯದಲ್ಲಿ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಕೊಡಗು ಜಿಲ್ಲಾ ಘಟಕ ಹಾಗೂ ಕರ್ನಾಟಕ…

2 years ago