ಮಂಗಳೂರು ಜಿಲ್ಲೆಯಲ್ಲೂ ಪರಿಸರದ ಬಗ್ಗೆ ಕಾಳಜಿ ಹೆಚ್ಚಾಗಬೇಕಿದೆ. ವಾಯುಮಾಲಿನ್ಯ ಹೆಚ್ಚಾಗುತ್ತಿದೆ, ಪರಿಸರ ನಾಶವಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಈಚೆಗೆ ತಾಪಮಾನ ಅಧಿಕವಾಗುತ್ತಿದೆ.
ಚಾರಣಕ್ಕೆ ಭಾರೀ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಹಾಗೂ ಹಾಸನ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಚಾರಣ ತೆರಳುವುದಕ್ಕೆ ಇಂದಿನಿಂದ (ಅಕ್ಟೋಬರ್ 3) ಮತ್ತೆ ನಿರ್ಬಂಧ ವಿಧಿಸಲಾಗಿದೆ.