ಅಡಿಕೆ ಗುಟ್ಕಾ ನೆಂಟಸ್ಥನದಲ್ಲೇ ಇದ್ದರೆ ನಮ್ಮ ಮಲೆನಾಡಿನ ಅಡಿಕೆಗೆ ಇನ್ನೊಂದು ನಾಲ್ಕೈದು ವರ್ಷಗಳ ಕಾಲ ಮಾತ್ರ ಬೇಡಿಕೆಯಿರಬಹುದು.
ಅಡಿಕೆ ಈ ವ್ಯವಸ್ಥಿತ ಮಾರುಕಟ್ಟೆಗೆ ಕಾರಣ "ಅಡಿಕೆ ಬೆಳೆಗಾರರ ಮಾರಾಟ ಸಹಕಾರಿ ಸಂಘಗಳು..". ಅಡಿಕೆ ಮಾರುಕಟ್ಟೆ ಕ್ಷೇತ್ರದಲ್ಲಿ ಸಹಕಾರಿ ಮಾರುಕಟ್ಟೆ ವ್ಯವಸ್ಥೆ ಇಲ್ಲದಿದ್ದರೆ ಯಾವತ್ತೋ ಅಡಿಕೆ ಬೆಳೆಯ…
ನೀವು ಶಂಕರ್ ನಾಗ್ ರವರ ನಿರ್ದೇಶನದ ಮಾಲ್ಗುಡಿ ಡೇಸ್ ದಾರವಾಹಿ ಯನ್ನು ಟಿವಿಯಲ್ಲಿ ನೋಡಿರಬಹುದು. ಅದರಲ್ಲಿ ಮಿಠಾಯಿವಾಲ ಎಂಬ ಮಾಲಿಕೆ ಬರುತ್ತದೆ. ಅನಂತ್ ನಾಗ್ ಮತ್ತು ದಿವಂಗತ…
ಗೋವು ಉಳಿಯಲು ರೈತರು ಮತ್ತು ಸಮಾಜ ಗೋಪಾಲಕರ ಗವ್ಯೋತ್ಪನ್ನಗಳ ತಯಾರಿಕೆಯನ್ನು ಉತ್ತಮ ಬೆಲೆ ಕೊಟ್ಟು ಖರೀದಿಸಿ ಪ್ರೋತ್ಸಾಹಿಸಿ... ಗೋವುಗಳು ಖಂಡಿತವಾಗಿಯೂ ಸಂವರ್ಧನೆಯಾಗುತ್ತವೆ....ಗೋವು ಉಳಿಯಲಿ ಕೃಷಿ ಭೂಮಿ ಸಂಪನ್ನವಾಗಲಿ.
ಪರಿಸರ ಕಾಳಜಿ ಹಾಗೂ ಪರಿಸರ ಕಾರ್ಯಕ್ರಮದ ಬಗ್ಗೆ ಕಾಲ್ಪನಿಕ ಕಥೆಯೊಂದನ್ನು , ವಾಸ್ತವ ಸ್ಥಿತಿಯ ಕನ್ನಡಿಯಂತೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಬರಹಗಾರ ಪ್ರಬಂಧ ಅಂಬುತೀರ್ಥ .
ಅಡಿಕೆ ಧಾರಣೆ ಏರಿಳಿತವಾಗುತ್ತಿದೆ. ಅಡಿಕೆ ಬೆಳೆ ವಿಸ್ತರಣೆಯಾಗುತ್ತಿದೆ. ಈಗ ಅಡಿಕೆ ಬ್ರಾಂಡಿಂಗ್ ಮಾಡಬೇಕಾದ ಅಗತ್ಯ ಇದೆ. ಅಡಿಕೆ ಮಾರುಕಟ್ಟೆ, ಅಡಿಕೆ ಬೆಳೆಗಾರರ ಭವಿಷ್ಯದ ದೃಷ್ಟಿಯಿಂದ ಅನಿವಾರ್ಯವಾದ ಕೆಲವು…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ ಹದಿನೈದೋ ವರ್ಷದ ನಂತರ ಹಾಕಿದ ಬಂಡವಾಳಕ್ಕೆ ಲಕ್ಷ ಲಕ್ಷ ಹಣ ವಾಪಸು ಕೊಡುವ…
ಕೃಷಿಯೇತರ ಬಂಡವಾಳ ಕೃಷಿಗೆ ವಿನಿಯೋಗ ಆಗುತ್ತಿರುವುದರ ಪರಿಣಾಮವೇನು..? ಅನಾವಶ್ಯಕ ಕೃಷಿಯ ಬಗ್ಗೆ ಪ್ರಬಂಧ ಅಂಬುತೀರ್ಥ ಬರೆದಿದ್ದಾರೆ.