ದೇವಸ್ಥಾನದ ಸುತ್ತಮುತ್ತ ಪ್ರದೇಶಗಳಲ್ಲಿ ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂಪಾಯಿ ಹಣವನ್ನು ವೃದ್ಧೆಯೊಬ್ಬರು ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಮಾದರಿಯಾಗಿದ್ದಾರೆ. 80 ಹರೆಯದ ವೃದ್ಧೆ ಇಲ್ಲಿ…