ಅಡಿಕೆ ಮಾರುಕಟ್ಟೆಗೆ ಇದೀಗ ಹುರಿದ ಅಡಿಕೆಯ ಸಮಸ್ಯೆ. ಹುರಿದ ಅಡಿಕೆಯ ಮೇಲೆ ಕನಿಷ್ಟ ಆಮದು ಸುಂಕ ನಿಗದಿಯಾಗದ ಕಾರಣದಿಂದ ಹುರಿದ ಅಡಿಕೆ ಹೆಸರಿನಲ್ಲಿ ಅಡಿಕೆ ಆಮದಿಗೆ ಪ್ರಯತ್ನ…
ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಫೈಕೋಹ್ ಪ್ರದೇಶ ಸೇರಿದಂತೆ ಇತರೆಡೆಯಿಂದ ಒಟ್ಟು 13 ಲಾರಿಗಳನ್ನು ಅದರ ಚಾಲಕರ ಸಹಿತ 23 ಜನ ಕಳ್ಳಸಾಗಣೆದಾರರನ್ನು ವಶಕ್ಕೆ ತೆಗೆದುಕೊಂಡಿದೆ
ಮಣಿಪುರದ ವಿವಿಧ ಗ್ರಾಮಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 13,365 ಚೀಲಗಳಲ್ಲಿ ಪ್ಯಾಕ್ ಮಾಡಲಾದ ಅಕ್ರಮ ಸಾಗಾಟದ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.
ಮಿಜೋರಾಂನ ಚಂಫೈ ಜಿಲ್ಲೆಯ ವಿಲ್ ಚುಂಗ್ಟೆಯ ಪ್ರದೇಶದಲ್ಲಿ 249 ಚೀಲ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ.
ಗಣೇಶ ಚತುರ್ಥಿಯ ಸಡಗರದ ನಡುವೆಯೂ ಬರ್ಮಾ ಅಡಿಕೆ ಕಳ್ಳದಾರಿಯ ಮೂಲಕ ಭಾರತಕ್ಕೆ ಬರುತ್ತಿದ್ದಾಗ ಅಸ್ಸಾಂ ಪೊಲೀಸರು ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ಪತ್ತೆ ಮಾಡಿದ್ದಾರೆ
ದೇಶದ ಗಡಿಭಾಗಗಳಲ್ಲಿ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಮಾಡಲಾಗುತ್ತಿದೆ. ಇದೀಗ ರೈಲು ಮೂಲಕವೂ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ರೈಲ್ವೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಅಡಿಕೆ ಆಮದು ಬಗ್ಗೆ ಆಗಾಗ ಚರ್ಚೆಯಾಗುತ್ತದೆ. ಅದರಲ್ಲೂ ಭೂತಾನ್ ಅಡಿಕೆ ಆಮದು ಬಗ್ಗೆ ಚರ್ಚೆಯಾಗಿತ್ತು. ಆದರೆ ಅದಕ್ಕಿಂತಲೂ ಹೆಚ್ಚಾಗಿ ಕಾಡುತ್ತಿರುವುದು ಕಳ್ಳಸಾಗಾಣಿಕೆ ಮೂಲಕ ಭಾರತದೊಳಕ್ಕೆ ಬರುತ್ತಿರುವ ಬರ್ಮಾ…