ಹಸಿವು ಏನು ಬೇಕಾದರು ಮಾಡಿಸುತ್ತದೆ. ಜಾತಿ, ಬೇಧ, ಮೇಲು-ಕೀಳು, ಪ್ರಾಣಿ-ಪಕ್ಷಿ ಯಾವುದಾದರೂ ಸರಿ.. ಈಗ ನಮೀಬಿಯಾ ಕತೆ ಕೇಳಿ.. ಅದು ಹೇಳಿ ಕೇಳಿ ಬಡ ದೇಶ. ಯಾವಾಗಲೂ…
ಮುಂಗಾರು ಮಳೆಯಿಂದ(Monsoon Rain) ದೇಶದ ಕೃಷಿ(Agriculture) ನಿರ್ಧರಿತವಾಗುತ್ತದೆ. ಚೆನ್ನಾಗಿ ಮಳೆ ಬಂದರೆ ಬೆಳೆ(Crop), ಇಲ್ಲವಾದರೆ ಬರ(Drought), ನಷ್ಟ, ಬೆಲೆ ಏರಿಕೆ(Price hike) ಎಲ್ಲಾ ಬಿಸಿಗಳನ್ನು ಅನುಭವಿಸಬೇಕಾಗುತ್ತದೆ. ಆದರೆ…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ ಇದೇ ವೇಳೆ ಮಳೆ ಹಲವು ಕಡೆ ಆವಾಂತರ(Rain effect) ಸೃಷ್ಟಿಸಿದೆ. ಸಿಡಿಲು…
ಜೀವಾಮೃತದ ಫಲಿತಾಂಶದ ಬಗ್ಗೆ ಮಂಗಳೂರಿನ ಡಾ.ಮನೋಹರ ಉಪಾಧ್ಯ ಅವರು ಬರೆದಿದ್ದಾರೆ...
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಹಗ್ಗ ಜಗ್ಗಾಟ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ(Congress govt) ಸುಪ್ರೀಂ ಕೋರ್ಟ್…
ಎರಡು ದಿನಗಳ ಕಾಲ ರಾಜ್ಯದ ವಿವಿದೆಡೆ ಉತ್ತಮ ಮಳೆಯಾಗಲಿದೆ.ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ. ಬೆಳೆದು ನಿಂತಿರುವ ಪೈರುಗಳು ಒಣಗಲು ಆರಂಭವಾಗಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ಕಂಗಾಲಾಗಿದ್ದಾರೆ. ಮೆಕ್ಕೇಜೋಳ ಸಂಪೂರ್ಣ ಒಣಗಿ ಹೋಗಿದ್ದು ರೈತರು ನಷ್ಟ ಅನುಭವಿಸಿದ್ದಾರೆ.
ಮಳೆ ಇಲ್ಲದೇ ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಬಿತ್ತನೆ ಮಾಡಿದ ಎಲ್ಲ ಬೆಳೆಗಳು ಮಳೆ ಇಲ್ಲದೆ ಒಣಗಿ ಹೋಗಿವೆ. ಹೀಗಾಗಿ ಮಳೆಗಾಗಿ…
ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಬೇಡಿಕೆಗಿಂತ ಅತಿ ಹೆಚ್ಚಿನ ಟೊಮೆಟೋ ಪೂರೈಕೆಯಾಗುತ್ತಿದೆ. ಈ ಕಾರಣದಿಂದಲೇ ಟೊಮೆಟೋ ಬೆಲೆ ಕಳೆದುಕೊಂಡಿದೆ. ಕೆಜಿ ಟೊಮೆಟೋ 3 ರಿಂದ 4 ರೂಪಾಯಿಗೆ ಬಿಕರಿಯಾಗುತ್ತಿದೆ.