ಶಾಲೆ ಬಿಟ್ಟು ಕುರಿ ಕಾಯುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಸಾಪುರ ಗ್ರಾಮದ ಶಿಕ್ಷಣ ವಂಚಿತ 11 ವರ್ಷದ ಬಾಲಕ ಯೋಗೇಶ್‌ನನ್ನು ಅಧಿಕಾರಿಗಳು ಮರಳಿ ಶಾಲೆಗೆ ಕರೆತಂದಿದ್ದಾರೆ.