ಬಿದಿರು(Bamboo) ಕಾಡು ಬೆಳೆಯಾದರೂ, ಈಗೀಗ ಶೃಂಗಾರಕ್ಕೆಂದು ಅದನ್ನು ಉದ್ಯಾನವನಗಳಲ್ಲೂ ಮನೆಯಂಗಳದಲ್ಲೂ ಬೆಳೆಯುತ್ತಾರೆ. ಇತ್ತೀಚೆಗೆ ರೈತರು(Farmer) ವಾಣಿಜ್ಯ ಬೆಳೆಯಾಗಿ(Commercial crop) ತಮ್ಮ ಜಮೀನಿನಲ್ಲಿ ಬೆಳೆಯಲು ಆರಂಭಿಸಿದ್ದಾರೆ. ಒಳ್ಳೆ ಬೇಡಿಕೆ…