ಸುಳ್ಯ : ಕುರುಂಜಿಗುಡ್ಡೆ-ಭಸ್ಮಡ್ಕ 9ನೇ ವಾರ್ಡ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಪೂಜಿತಾ ಶಿವಪ್ರಸಾದ್ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಅಭ್ಯಕ್ಷ ವೆಂಕಟ್ ವಳಲಂಬೆ , ಪ್ರಮುಖರಾದ…
ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಪುರಭವನ-ಕೇರ್ಪಳ 10ನೇ ವಾರ್ಡ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ನಾಮಪತ್ರ ಸಲ್ಲಿಸಿದರು.…
ಸುಳ್ಯ : ಸುಳ್ಯ ನಗರ ಪಂಚಾಯತ್ ಚುನಾವಣೆ ನಾಮಪತ್ರ ಸಲ್ಲಿಕೆ ಕಾವು ಪಡೆಯುತ್ತಿದೆ. ಇದಿಗ ಬಿಜೆಪಿ ಟಿಕೆಟ್ ಆಕಾಂಕ್ಷಿ ಪಕ್ಷದ ಹಿರಿಯ ನಾಯಕರ ಜೊತೆ ಪಕ್ಷೇತರ ಅಭ್ಯರ್ಥಿಯಾಗಿ…
ಸುಳ್ಯ: ಸುಳ್ಯ ನಗರ ಪಂಚಾಯತ್ ಎರಡನೇ ವಾರ್ಡ್ ಕೊಯಿಕುಳಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಬಾಲಕೃಷ್ಣ ರೈ ದುಗಲಡ್ಕ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ,…
ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ 12 ನೇ ವಾರ್ಡ್ ಕೆರೆಮೂಲೆ ಯಿಂದ ಬಿಜೆಪಿ ಅಭ್ಯರ್ಥಿಯಾಗಿ ಲೋಕೇಶ್ ಕೆರೆಮೂಲೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ…
ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಭಾರೀ ರಶ್ ಉಂಟಾಗಿದೆ. ಬೆಳಿಗ್ಗಿನಿಂದಲೇ ಕಾಂಗ್ರೆಸ್, ಬಿಜೆಪಿ, ಎಸ್.ಡಿ.ಪಿ.ಐ ಪಕ್ಷದ ಅಭ್ಯರ್ಥಿಗಳು, ಪಕ್ಷೇತರರು ಸರತಿ…
ಸುಳ್ಯ. ನಗರ ಪಂಚಾಯತ್ ಚುನಾವಣೆಗೆ ಬಿಜೆಪಿಯ 20 ವಾರ್ಡ್ ಗಳಲ್ಲಿಯೂ ಅಭ್ಯರ್ಥಿ ಘೋಷಣೆ ಪೂರ್ತಿಯಾಗಿದ್ದು ಕಳೆದ ಆಡಳಿತ ಮಂಡಳಿಯಲ್ಲಿದ್ದ ಯಾವ ಸದಸ್ಯರಿಗೂ ಈ ಬಾರಿ ಟಿಕೇಟ್ ನೀಡಿಲ್ಲ.…
ಸುಳ್ಯ:ಸುಳ್ಯ ನಗರದ ಸಮಗ್ರ ಅಭಿವೃದ್ಧಿಯ ದೃಷ್ಠಿಯಿಂದ ಪ್ರಮುಖರ ಅಭಿಪ್ರಾಯಗಳನ್ನು ಕ್ರೂಢೀಕರಿಸಿ ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.…
ಸುಳ್ಯ: ಸುಳ್ಯ ನಗರ ಪಂಚಾಯತ್ ಗೆ ಮೇ.29ರಂದು ನಡೆಯುವ ಚುನಾವಣೆಗೆ ಬುಧವಾರ ಒಟ್ಟು 18 ನಾಮಪತ್ರ ಸಲ್ಲಿಸಲಾಗಿದೆ. 8 ಬಿಜೆಪಿ ಅಭ್ಯರ್ಥಿಗಳು ಏಳು ಮಂದಿ ಕಾಂಗ್ರೆಸ್ ಅಭ್ಯರ್ಥಿಗಳ…
ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಸುಳ್ಯ ಗಾಂಧಿನಗರದ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.