ಕರ್ನಾಟಕ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ವಿಜಯೇಂದ್ರ ಅವರಿಗೆ ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಬಾವುಟವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಡಿ ವಿ ಸದಾನಂದ ಗೌಡರಿಗೆ ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ತಿಳಿಸಿತ್ತು. ಹಾಗಾಗಿ ಡಿ.ವಿ.ಸದಾನಂದಗೌಡ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು…
ಬಿಜೆಪಿ-ಜೆಡಿಎಸ್ ಮೈತ್ರಿ ನಂತರ ಅಲ್ಪಸಂಖ್ಯಾತರಿಗೆ ಅಸಮಧಾನ ಉಂಟಾಗಿತ್ತು. ಜಾತ್ಯಾತೀತ ಪಕ್ಷ ಒಂದು ಹಿಂದೂ ಪಕಗಷವಾದ ಬಿಜೆಪಿ ಜೊತೆ ಸೇರಿದ್ದು ಮುಸಲ್ಮಾನರಿಗೆ ಇರಿಸು ಮುರಿಸು ತಂದಿತ್ತು. ಅದಲ್ಲದೆ ಜೆಡಿಎಸ್…
ಲೋಡ್‌ಶೆಡ್ಡಿಂಗ್ ವಿರುದ್ಧ ರಾಜ್ಯದ ರೈತರು ಸಿಡಿಯುತ್ತಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಹಾಸನ, ಚಾಮರಾಜನಗರ, ಬೆಳಗಾವಿಯ ಚಿಕ್ಕೋಡಿ ಸೇರಿ ಹಲವೆಡೆ ರೈತರು ಆಕ್ರೋಶ ಹೊರಹಾಕುತ್ತಿದ್ದಾರೆ. ನಮಗೆ ಉಚಿತ ವಿದ್ಯುತ್…
ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಣೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಬೆಳ್ತಂಗಡಿಯ ಗ್ರಾಮೀಣ ಭಾಗದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮನೆ ತೆರವುಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ತೆರವುಗೊಳಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸೂಕ್ತ…
ಜೆಡಿಎಸ್ ಪಕ್ಷದ ಹಿರಿಯ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ…
ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಮುಂದಿನ ಜನವರಿ ವೇಳೆಗೆ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ…
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ. ಅದೂ ಬಹುಮತದ ಆಡಳಿತ. ಅಕ್ರಮ ಸಕ್ರಮ ಸಮಿತಿಗೆ ಸದಸ್ಯರ ನೇಮಕಾತಿಯೂ ನಡೆದಿದೆ. ಆದರೆ ಆಡಳಿತ ಪಕ್ಷದ ಕಾಂಗ್ರೆಸ್ ಅಲ್ಲ, ಬಿಜೆಪಿಯ ಕಾರ್ಯಕರ್ತರು...! …
ಇಂಡಿಯಾ ಬದಲು ದೇಶದ ಹೆಸರನ್ನು `ರಿಪಬ್ಲಿಕ್ ಆಫ್ ಭಾರತ್’ ಎಂದು ಕರೆಯಬೇಕು ಎಂಬುದಾಗಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಲಹೆ ನೀಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ…