ನಿನ್ನೆ ಕಾರ್ಯನಿಮಿತ್ತ ಮೃಗವಧೆಗೆ ಹೋಗಿದ್ದೆ. ಮೃಗವಧೆಯ ರಾಜಬೀದಿಯಲ್ಲಿ ಎತ್ತಿನ ಗಾಡಿ(Bullock cart) ಹೋಗುತ್ತಿರುವುದನ್ನು ನೋಡಿ ಮೈ ರೋಮಾಂಚನವಾಯಿತು. ಇದು ಕನಸೋ ನನಸೋ ಒಂದು ಕ್ಷಣ ಅರಿಯದಾಯಿತು. ಹೌದು…