ಬೆಂಗಳೂರು

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್ ಸುತ್ತಳತೆಯಲ್ಲಿ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್‌ಗಳನ್ನು ತೆರವುಗೊಳಿಸಲು ಅರಣ್ಯ, ಪರಿಸರ…

1 month ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ. 2023 ರ ಮೇ ತಿಂಗಳಲ್ಲಿ305.4 ಮಿಲಿಮೀಟರ್ ಮಳೆಯಾಗಿತ್ತು. ನೈಋತ್ಯ ಮುಂಗಾರು ರಾಜ್ಯದ ಕರಾವಳಿಯಲ್ಲಿ…

2 months ago

ಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆ

ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ ದಾಖಲೆಯ ಮಳೆಯಾಗಿದೆ.

2 months ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ ವಿಚಾರವಾಗಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿ ಮುಂದಿನ ನಾಲ್ಕು…

2 months ago

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು ದಿನಗಳಲ್ಲಿ 458 ಸ್ಥಳಗಳಲ್ಲಿ 3570  ಟನ್ ಕಟ್ಟಡ ತ್ಯಾಜ್ಯ ತೆರವುಗೊಳಿಸಲಾಗಿದೆ. ನಗರದಾದ್ಯಂತ 10…

3 months ago

ಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ

ಶಿರಾಡಿಯು ಪಶ್ಚಿಮ ಘಟ್ಟ ತಪ್ಪಲಿನಲ್ಲಿರುವುದರಿಂದ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿದೆ.  ಹೀಗಿರುವಾಗ ರಸ್ತೆ ಮತ್ತು ರೈಲು ಮಾರ್ಗಗಳ ಅಭಿವೃದ್ದಿಗೆ ಎರಡೂ ಇಲಾಖೆಗಳು ಸಮನ್ವಯ ಸಾಧಿಸಿ ಡಿಪಿಆರ್ ಸಿದ್ದಪಡಿಸಿದರೆ ಪರಿಸರದ…

3 months ago

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸೇವೆ | ಕೇಂದ್ರ ಸಚಿವ ವಿ.ಸೋಮಣ್ಣ ಘೋಷಣೆ

ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ರೈಲು ಪ್ರತಿ ದಿನ ನಾಲ್ಕು ಬಾರಿ ಸಂಚರಿಸಲಿದೆ.

4 months ago

ಬೆಂಗಳೂರು ಫ್ರೆಶ್ ಥಾನ್ ಓಟ | ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಕಾರ್ಯಕ್ರಮ |

ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಬೆಂಗಳೂರು ಫ್ರೆಶ್ ಥಾನ್ ಓಟ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಂತಾರಾಷ್ಟ್ರೀಯ ವ್ಯಾಪಾರ ಸಂಸ್ಥೆ ಅಧ್ಯಕ್ಷ ನೂರುಲ್ ಅಮೀನ್ ಕಾರ್ಯಕ್ರಮಕ್ಕೆ ಚಾಲನೆ…

4 months ago

ಬೆಂಗಳೂರಿನಲ್ಲಿ ನೀರಿನ ಸಂರಕ್ಷಣೆಗೆ ವಿಶೇಷ ಅಭಿಯಾನ

ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜೊತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ  ಮಾಡಲಾಗಿದೆ.  ಇದು ಸರ್ಕಾರದ ಕಾರ್ಯಕ್ರಮವೇ ಹೊರತು ರಾಜಕೀಯ ಕಾರ್ಯಕ್ರಮವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.…

4 months ago

ಜಾನುವಾರು ಗಣತಿ | ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ | 2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ |

21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು  2,90,551 ರೈತರು ಪಶುಸಂಗೋಪನೆಯಲ್ಲಿ ತೊಡಗಿಕೊಂಡಿದ್ದಾರೆ. ಪಶು ಇಲಾಖೆಯಲ್ಲಿ…

4 months ago