ಬೆಂಗಳೂರು

#Dengue | ಎಲ್ಲೆಲ್ಲೂ ಡೆಂಗ್ಯೂ ಭೀತಿ | ಬಿಳಿರಕ್ತ ಕಣಗಳಿಗೆ ಹೆಚ್ಚಿದ ಬೇಡಿಕೆ | ರಕ್ತದಾನ ಶಿಬಿರಕ್ಕೆ ಮುಂದಾದ ಬ್ಲಡ್ ಬ್ಯಾಂಕ್‍ಗಳು |

ರಾಜ್ಯದಲ್ಲಿ ಮಳೆ ಇಲ್ಲದಿದ್ರೂ ರಾಜಧಾನಿ ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗ್ತಾಲೇ ಇದೆ. ಡೆಂಗ್ಯು ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದ್ರೂ ಕೂಡ, ಕೆಲ ರೋಗಿಗಳಿಗೆ ಬಿಳಿರಕ್ತಕಣಗಳ ಕೊರತೆ ಇರೋದರಿಂದ…

1 year ago

#Aditya-L1 | ಗಣೇಶ ಹಬ್ಬದಂದೇ ಸಿಹಿಸುದ್ದಿ ಕೊಟ್ಟ ಇಸ್ರೋ | ಸೂರ್ಯನ ಕುರಿತು ಡೇಟಾ ಸಂಗ್ರಹಿಸಲು ಆರಂಭಿಸಿದ ಆದಿತ್ಯ L1 |

ಭೂಮಿಯಿಂದ ಹೊರಟ ಆದಿತ್ಯ ಎಲ್‌-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ. ಇದೀಗ ನಿಗದಿತ ಕಕ್ಷೆ ಸೇರುವುದಕ್ಕೂ ಮುನ್ನವೇ ವೈಜ್ಞಾನಿಕ ದತ್ತಾಂಶ ಕಳುಹಿಸಲು ಪ್ರಾರಂಭಿಸಿದೆ.

1 year ago

#Niphavirus | ಹೆಚ್ಚಿದ ನಿಫಾ ವೈರಸ್ ಸೋಂಕು ಹಿನ್ನೆಲೆ | ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹೈ ಅಲರ್ಟ್ |

ಬೆಂಗಳೂರಿನ ಬನ್ನೇರುಘಟ್ಟ ಪಾರ್ಕ್‌ ಅಂದ ಕೂಡಲೇ ಅಲ್ಲಿರುವ ಪರಿಸರ, ಪ್ರಾಣಿ ಪಕ್ಷಿಗಳು, ಸುಂದರ ಪ್ರಕೃತಿ ನೆನಪಾಗುತ್ತದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನ ಅಂದ್ರೆ, ಸಾವಿರಾರು ಸಂಖ್ಯೆಯ ಪ್ರಾಣಿ-ಪಕ್ಷಿಗಳಿರುವ ಪ್ರವಾಸಿಗರ…

1 year ago

#Drought | ರಾಜ್ಯದಲ್ಲಿ ತೀವ್ರವಾಗಿ ಕಾಡುತ್ತಿದೆ ಬರಗಾಲ | 161 ತಾಲೂಕುಗಳಲ್ಲಿ ತೀವ್ರ ಬರ, ಸರ್ಕಾರದಿಂದ ಅಧಿಕೃತ ಘೋಷಣೆ |

ರಾಜ್ಯ ಸರ್ಕಾರ ಒಟ್ಟು 161 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದ ಘೋಷಣೆ ಮಾಡಿದೆ. ಜೊತೆಗೆ 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಘೋಷಣೆ ಮಾಡಿದೆ.

1 year ago

#Dengue | ರಾಜ್ಯಾದ್ಯಂತ ಕಾಡುತ್ತಿದೆ ಡೆಂಗ್ಯೂ | ಗ್ರಾಮೀಣ ಭಾಗದಲ್ಲೂ ಇರಲಿ ಎಚ್ಚರ | ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ |

ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು…

2 years ago

ಕಾಲುವೆಗಳಿಗೆ ಹರಿದ ಕಾವೇರಿ ನೀರು | ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರ

ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ…

2 years ago

#WeatherMirror | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ | ರಾಜ್ಯದಲ್ಲಿ 4 ದಿನಗಳ ಕಾಲ ಮಳೆ ಸಾಧ್ಯತೆ |

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.

2 years ago

ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸಿದ ಜರ್ಮನ್ ಸಚಿವ : ಭಾರತದ ಡಿಜಿಟಲ್‌ ಮೂಲ ಸೌಕರ್ಯದ ಬಗ್ಗೆ ಆಶ್ಚರ್ಯ

ಜರ್ಮನಿಯ ಡಿಜಿಟಲ್ ಮತ್ತು ಸಾರಿಗೆ ಫೆಡೆರಲ್ ಮಂತ್ರಿ ವೋಲ್ಕರ್ ವಿಸ್ಸಿಂಗ್, ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬೆಂಗಳೂರಿನ ಮಾರುಕಟ್ಟೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಡಿಜಿಟಲ್ ಪೇಮೆಂಟ್…

2 years ago

#FlowerShow | ಹೂವಿನ ಲೋಕಕ್ಕೆ ಹರಿದು ಬಂದ ಜನಸಾಗರ | 4 ಲಕ್ಷಕ್ಕೂ ಅಧಿಕ ಮಂದಿಯಿಂದ ಲಾಲ್‌ ಬಾಗ್‌ ಫ್ಲವರ್ ಶೋ ವೀಕ್ಷಣೆ

ಬೆಂಗಳೂರಿನ ಲಾಲ್‍ಬಾಗ್ ಫ್ಲವರ್ ಶೋಗೆ ಇಲ್ಲಿಯವರೆಗೆ 4 ಲಕ್ಷಕ್ಕೂ ಅಧಿಕ ಮಂದಿ ಭೇಟಿ ಕೊಟ್ಟಿದ್ದಾರೆ. ಇಂದು ಕೊನೆ ದಿನವಾಗಿದ್ದು ಹೆಚ್ಚಿನ ಜನ ಭೇಟಿ ಕೊಡುವ ಸಾಧ್ಯತೆ ಇದೆ.

2 years ago

#TomatoPrice | ದಿಢೀರ್ ಕುಸಿದ ಟೊಮೆಟೋ ರೇಟ್ : ಕೆ.ಜಿಗೆ 40 ರೂಪಾಯಿಗೆ ಕುಸಿತ : ರೈತರಿಗೆ ಬೇಸರ-ಗ್ರಾಹಕನಿಗೆ ಖುಷಿ

200 ರೂ. ಗಡಿ ದಾಟಿ ಗ್ರಾಹಕರ ಆತಂಕಕ್ಕೆ ಕಾರಣವಾಗಿದ್ದ ಟೊಮೆಟೋ ಬೆಲೆ ಈಗ ಏಕಾಏಕಿ ಕುಸಿದಿದೆ. ಸದ್ಯ ಕೆ.ಜಿ ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ.

2 years ago