ಬೆಳ್ಳಾರೆ : ಸಂಘಟನೆಗಳು ಫಲಾಪೇಕ್ಷ ರಹಿತ ಸೇವೆಯೊಂದಿಗೆ ಪಾರದರ್ಶಕ ವ್ಯವಹಾರ, ಚಟುವಟಿಕೆಗಳಿಗೆ ಒತ್ತು ನೀಡಿದಾಗ ಸಮಾಜದ ಸರ್ವರ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ…
ಬೆಳ್ಳಾರೆ:ವ್ಯಸನಗಳು ಕುಟುಂಬದ ಭವಿಷ್ಯವನ್ನೇ ಹಾಳುಗೆಡವುತ್ತದೆ. ವ್ಯಸನವು ಒಂದು ಮಾನಸಿಕ ಸಮಸ್ಯೆಯಾಗಿದ್ದು, ಶಾರೀರಿಕ ಸಮಸ್ಯೆಗಿಂತ ಮಾನಸಿಕ ಸಮಸ್ಯೆ ಹೆಚ್ಚು ನೋವುಂಟುಮಾಡುತ್ತದೆ ಎಂದು ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ|ಸುಪ್ರಿಯಾ.ಪಿ.ಆರ್ ಹೇಳಿದರು.…
ಬೆಳ್ಳಾರೆ: ಪೆರುವಾಜೆ ಡಾ।ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ಓಣಂ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪೂಕಳಂ, ಓಣಂ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ವಿಜೇತ ವಿದ್ಯಾರ್ಥಿಗಳಿಗೆ…
ಬೆಳ್ಳಾರೆ: ಡಾ.ಕೆ. ಶಿವರಾಮಕಾರಂತ ಸ. ಪ್ರ. ದ. ಕಾಲೇಜು ಬೆಳ್ಳಾರೆ ಇದರ ವಾಣಿಜ್ಯ ಶಾಸ್ತ್ರ ವಿಭಾಗದ ವತಿಯಿಂದ ತೆರಿಗೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ…
ಬೆಳ್ಳಾರೆ:ಅಸಂಖ್ಯಾತ ಜನರ ಮನೋವಿಕಾಸ ಮಾಡುವ ಮೂಲಕ ಅವರಲ್ಲಿನ ವ್ಯಕ್ತಿತ್ವವನ್ನು ಬೆಳಗಿಸುವ ಶ್ರೇಷ್ಠ ಕಾರ್ಯವನ್ನು ಗಂಗಾಧರ ಬೆಳ್ಳಾರೆ ಮಾಡಿದ್ದರು. ಮನೋವಿಶ್ಲೇಷಕರಾಗಿ, ಕಥೆಗಾರ, ಯಕ್ಷಗಾನ,ನಾಟಕ, ಸಿನಿಮಾ ಹಾಗೂ ತರಬೇತುದಾರರಾಗಿ ಹಲವು…
ಬೆಳ್ಳಾರೆ:ಎಲ್ಲಾ ವರ್ಗ, ಧರ್ಮದ ಸಂಕಷ್ಟದಲ್ಲಿರುವವರಿಗೆ ದನಿಯಾಗುತ್ತಿದ್ದಾರೆ ಎಸ್‍ಕೆಎಸ್‍ಎಫ್ ವಿಖಾಯ ಸಂಸ್ಥೆಯ ಕಾರ್ಯಕರ್ತರು. ಮಳೆ-ಗಾಳಿ, ಚಳಿ-ಸೆಖೆಯೆನ್ನದೆ ಸದಾ ಸಾರ್ವಜನಿಕ ಸೇವೆಗೆ ಸನ್ನದ್ಧರಾಗಿರುತ್ತಾರೆ ವಿಖಾಯದ ಬೆಳ್ಳಾರೆ ಕಾರ್ಯಕರ್ತರು. ಯಾವುದೇ ಸಮಸ್ಯೆಗೆ…
ಮುಕ್ಕೂರು: ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಇತ್ತೀಚೆಗೆ ಅಗಲಿದ ಮುಕ್ಕೂರು- ಪೆರುವಾಜೆ ಶ್ರೀ ಶಾರದೋತ್ಸವ ಸಮಿತಿ ಸ್ಥಾಪಕ ಅಧ್ಯಕ್ಷ ಪುರುಷೋತ್ತಮ ಗೌಡ ಅಡ್ಯತಕಂಡ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ…
ಬೆಳ್ಳಾರೆ : ಮುಕ್ಕೂರು ಪೆರುವಾಜೆ ಜ್ಯೋತಿ ಯುವಕ ಮಂಡಲ, ನವಜ್ಯೋತಿ ಯುವತಿ ಮಂಡಲ, ಶ್ರೀ ವಿಷ್ಣು ಭಜನ ಮಂಡಳಿ ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಗಳ…
ಬೆಳ್ಳಾರೆ : ಸಾರ್ವಜನಿಕ ಗಣೇಶೋತ್ಸವ ಸಮಿತಿ ಕುಂಡಡ್ಕ-ಮುಕ್ಕೂರು ಇದರ ದಶಮಾನೋತ್ಸವದ ಪ್ರಯುಕ್ತ ನಡೆದ ಹತ್ತರ ಹುತ್ತರಿ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಎಂಟು ಮಂದಿಯನ್ನು ಸನ್ಮಾನಿಸಲಾಯಿತು.…
ಬೆಳ್ಳಾರೆ: ಸುಸ್ಥಿರ ಅಭಿವೃದ್ದಿಯ ಗುರಿಗಳ ವ್ಯಾಪ್ತಿಯು ಬಹಳ ವಿಶಾಲವಾಗಿದ್ದು, 2025ರ ವೇಳೆಗೆ ಈ ಗುರಿಗಳನ್ನು ನನಸಾಗಿಸಿಕೊಳ್ಳುವ ಪ್ರಯತ್ನ ನಡೆಸಬೇಕು ಎಂದು ರಾಜ್ಯ ಸುಸ್ಥಿರ ಅಭಿವೃದ್ಧಿ ಗುರಿಗಳ ಯೋಜನಾ…