ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು ಕೈಬಿಡಬೇಕು ಹಾಗೂ ಪಶ್ಚಿಮ ಘಟ್ಟದ ಪರಿಸರ ಸಂರಕ್ಷಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು. ಶಿರಸಿ…