ಹಿಂದೂ ಧರ್ಮವನ್ನು ತ್ಯಜಿಸಿ ನೂರಾರು ಜನರು ಬೌದ್ಧ ಧರ್ಮವನ್ನು ಸ್ವೀಕರಿಸಿದ ಘಟನೆ ರಾಜ್ಯದ ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ನಡೆದಿದೆ. ಸುಮಾರು 350 ಕ್ಕೂ ಅಧಿಕ ದಲಿತ…