ಅವಶ್ಯವಾದರೆ ದೇಶದ ರಕ್ಷಣೆಗಾಗಿ ಯಾವ ತ್ಯಾಗಕ್ಕಾದರೂ ಸಿದ್ದರಾಗೋಣ. ಆದರೆ ಹುಚ್ಚುತನದ ಭಾವನಾತ್ಮಕ ಅಭಿಪ್ರಾಯಗಳಿಗೆ ಬಲಿಯಾಗದಿರೋಣ, ಭಯೋತ್ಪಾದಕರ ನಾಶಕ್ಕೆ ಪಣತೊಡೋಣ, ವಿವೇಚನೆಯಿಂದ.........
ಒಂದು ಕಾಲದಲ್ಲಿ ಭಾರತದಲ್ಲಿ(India) ಉಗ್ರರ(Terrorist) ಅಟ್ಟಹಾಸಕ್ಕೆ ಕೊನೆಯೇ ಇರಲಿಲ್ಲ. ಆದರೆ ಇದೀಗ ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಋಷಿಕೇಶದಲ್ಲಿ ನಡೆದ…