ಕಳೆದ ಎರಡು ದಿನಗಳಿಂದ ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ.
ಸೋನೆ ಮಳೆಯ ಅಬ್ಬರ ಜೋರಾಗಿದ್ದು, ಕಾಳಿ ನದಿಗೆ(Kali River) ನಿರ್ಮಿಸಿರುವ ಸೂಪಾ ಜಲಾಶಯ(Supa Dam) ಗರಿಷ್ಠ ಮಟ್ಟ ತಲುಪುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ…
ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮತ್ತು ಬೆಳಗಾವಿ ಜಿಲ್ಲೆಯ ಘಟ್ಟ ಸೇರಿದಂತೆ ಹಲವು ತಾಲೂಕುಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ತೀರದ ಗ್ರಾಮಗಳ ಜನರು…
ಹಿಮಾಚಲ ಪ್ರದೇಶದ ಎರಡು ಕಡೆ ಮೇಘಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ 11 ಮಂದಿ ಬಲಿಯಾಗಿದ್ದಾರೆ. ಸುಮಾರು 50 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ನೀರಿನ ಮಟ್ಟ ಏರುತ್ತಿದ್ದು, ಹಲವೆಡೆ ನೆರೆ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟದ ತಪ್ಪಲಲ್ಲಿರುವ…
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಇಲಾಖೆಗಳು ಕೈಗೊಂಡಿವೆ.
ದೇಶದ ಬಹುಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ(Monsoon). ಬಿಸಿಲಿನ ತಾಪದಿಂದ ಜನಕ್ಕೆ ಕೊಂಚ ನೆಮ್ಮದಿ ಸಿಕ್ರೆ, ಇತ್ತ ಮಳೆಯಿಂದಾಗಿ ದಿನನಿತ್ಯದ ತರಕಾರಿ ಬೆಲೆ ಗಗನಕ್ಕೇರಿದೆ. ಇದರ ಬಿಸಿ ಜನರ ಜೇಬಿಗೆ…
ಹಲವು ಕಡೆ 100 ಮಿಮೀ ಗಿಂತ ಅಧಿಕ ಮಳೆಯಾಗಿದೆ. ಇದೀಗ ಮತ್ತೆ ಮಲೆನಾಡು-ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಈ ನಡುವೆ ಗುಡ್ಡ ಕುಸಿತದ ಸುದ್ದಿಗಳು ಆರಂಭವಾಗಿದೆ.
ಜುಲೈ 16 ರಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆ ಆಗುವ ಸಾಧ್ಯತೆ ಇದ್ದರೂ ಜುಲೈ 22ರ ತನಕ ರಾಜ್ಯದಾದ್ಯಂತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ…
ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.15 ರಂದು ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.