ತ್ರಿಪುರಾದಲ್ಲಿ ಉಂಟಾದ ಭಾರೀ ಪ್ರವಾಹದಿಂದ ಕೃಷಿ ಕ್ಷೇತ್ರದ ಮೇಲೆ ಅಪಾರ ಹಾನಿಯುಂಟು ಮಾಡಿದೆ. ಗ್ರಾಮೀಣ ಭಾಗವೂ ಸಂಕಷ್ಟಕ್ಕೆ ಸಿಲುಕಿದೆ. ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಬೆಳೆಗಳು ನಾಶವಾಗಿವೆ, ರಸ್ತೆಗಳು,…
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಹವಾಮಾನ ಇಲಾಖೆ ಮತ್ತೆ ರೆಡ್ ಎಲರ್ಟ್ ಘೋಷಣೆ ಮಾಡಿದೆ.ಕೆಲವು ಕಡೆ ಹಾನಿಯಾಗಿದೆ. ಮಳೆ ಅವಾಂತರ ಸೃಷ್ಟಿಸಿದೆ. ಮಳೆಯ…
ಜುಲೈ 20ರ ರಾತ್ರಿ ಒಡಿಸ್ಸಾಕ್ಕೆ ಪ್ರವೇಶಿಸುತ್ತಿದ್ದಂತೆಯೆ ಮಹಾರಾಷ್ಟ್ರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ…
ಕಳೆದ 24 ಗಂಟೆಯಲ್ಲಿ ಮಲೆನಾಡು ತಪ್ಪಲು ಪ್ರದೇಶದಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಸತತ ಮೂರನೇ ದಿನವೂ ಭಾರೀ ಮಳೆ ಮುಂದುವರಿದಿದೆ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿಯ ಅಬ್ಬರವೂ ಜೋರಾಗಿದೆ.
ರೆಡ್ ಎಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜೂನ್ 22 ರಿಂದ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ, ಉಡುಪಿ ಹಾಗೂ ದ ಕ ಜಿಲ್ಲೆಗೆ ಆರೆಂಜ್ ಎಲರ್ಟ್, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಎಲ್ಲೋ ಎಲರ್ಟ್ ಘೋಷಿಸಲಾಗಿದೆ. ಈ ನಡುವೆ ಜೂ.23 ರಂದು…
ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂಗಾರು ಕೇರಳ ಪ್ರವೇಶಿಸಿದ ಬಳಿಕ ಇದೀಗ ಬಿರುಸಿನಿಂದ ಸಾಗುತ್ತಿದೆ.
ಮೇ 22 ರಂದು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇ 26ರಂದು ಮ್ಯಾನ್ಮಾರ್, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುತ್ತಿದ್ದಂತಯೇ ಮುಂಗಾರು ಸ್ವಲ್ಪ…