ಪುತ್ತೂರು: ಅಡಿಕೆ ಹಾನಿಕಾರಕವೆಂದು ಒಂದು ಲಾಬಿ ನಿರಂತರ ಅಪಪ್ರಚಾರ ನಡೆಸುತ್ತಿದೆ. ಕಳೆದ ಎರಡು ದಶಕಗಳಿಂದ ಇದು ನಡೆಯುತ್ತಿದೆ. ಮಾಧ್ಯಮಗಳಲ್ಲಿ, ಸೆಮಿನಾರ್ ಗಳಲ್ಲಿ ಈ ಬಗ್ಗೆ ಪ್ರಯತ್ನಿಸಲಾಗುತ್ತಿದೆ. ಪಾರ್ಲಿಮೆಂಟ್‍ನಲ್ಲಿ…