Advertisement

ಮಡಿಕೇರಿ

ಕಾನೂನು ತರಬೇತಿ ಕಾರ್ಯಾಗಾರ: ನೆಮ್ಮದಿಯ ಬದುಕಿಗೆ ಕಾನೂನಿನ ಅರಿವು ಅಗತ್ಯ: ನ್ಯಾಯಾಧೀಶ ವಿ.ವಿ. ಮಲ್ಲಾಪುರ ಸಲಹೆ

ಮಡಿಕೇರಿ : ಅರೆಕಾಲಿಕ ಕಾನೂನು ಸ್ವಯಂ ಸೇವಕರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ನೊಂದವರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು…

5 years ago

ಅ.1 : ಶನಿವಾರಸಂತೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ

ಮಡಿಕೇರಿ: ಶನಿವಾರಸಂತೆಯ ನಮ್ಮ ಬೆಳೆಗಾರರ ಸ್ವಸಹಾಯ ಸಂಘ, ಕರ್ನಾಟಕ ಬೆಳೆಗಾರರ ಒಕ್ಕೂಟದ ಕೊಡಗು ಶಾಖೆಯ ವತಿಯಿಂದ ಅ.1 ರಂದು ಮಂಗಳವಾರ ಶನಿವಾರಸಂತೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಆಯೋಜಿಸಲ್ಪಟ್ಟಿದೆ.…

5 years ago

ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವದಲ್ಲಿ ಮಹತ್ವ ಪಡೆದುಕೊಂಡಿರುವ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಆರಂಭಗೊಂಡಿದೆ. ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀಕಂಚಿಕಾಮಾಕ್ಷಿಯಮ್ಮ, ಶ್ರೀದಂಡಿನ ಮಾರಿಯಮ್ಮ ಹಾಗೂ…

5 years ago

ಹನಿಟ್ರ್ಯಾಪ್ ಸಂಚು : ಎಮ್ಮೆಮಾಡಿನ ಆರು ಮಂದಿಯ ಬಂಧನ : ನಾಲ್ವರಿಗಾಗಿ ಶೋಧ

ಮಡಿಕೇರಿ : ಯುವತಿಯೊಬ್ಬಳನ್ನು ಬಳಸಿ ವ್ಯಕ್ತಿಯೊಬ್ಬರನ್ನು ಹನಿಟ್ರ್ಯಾಪ್ ಸಂಚಿನಲ್ಲಿ ಸಿಲುಕಿಸಿ, 3.80 ಲಕ್ಷ ರೂ. ನಗದನ್ನು ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ…

5 years ago

ಮಡಿಕೇರಿಯಲ್ಲಿ ಇಎನ್‍ಟಿ ತಜ್ಞರ ರಾಜ್ಯ ಸಮ್ಮೇಳನ : ಸೆ.27 ರಂದು ಚಾಲನೆ

ಮಡಿಕೇರಿ : ಕಿವಿ, ಮೂಗು ಮತ್ತು ಗಂಟಲು (ಇಎನ್‍ಟಿ) ತಜ್ಞರ ಮೂರು ದಿನಗಳ ರಾಜ್ಯ ಮಟ್ಟದ 37ನೇ ಸಮ್ಮೇಳನ ಸೆ.27ರಿಂದ 29ರವರೆಗೆ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನ…

5 years ago

ಪಿಡಿಒಗಳು ಸರಿ ಇಲ್ಲ : ಸಚಿವ ಸೋಮಣ್ಣ ಟೀಕೆ

ಮಡಿಕೇರಿ: ಗಿರಿಜನ ಅಭಿವೃದ್ಧಿ ಇಲಾಖೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಅನುದಾನವಿದ್ದು, ಅದನ್ನು ಕ್ರಮಬದ್ಧವಾಗಿ ಅನುಷ್ಟಾನಗೊಳಿಸುವಂತೆ ಸಚಿವ ಸೋಮಣ್ಣ ಅವರು ಐಟಿಡಿಪಿ ಇಲಾಖಾ ಅಧಿಕಾರಿಗೆ ಸ್ಪಷ್ಟ ನಿರ್ದೇಶನ…

5 years ago

ಬೆಳೆಗಾರರು ಮತ್ತು ರೈತರಿಗೆ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ : ಸಚಿವ ವಿ.ಸೋಮಣ್ಣ ಸೂಚನೆ

ಮಡಿಕೇರಿ: ಹತ್ತು ಹೆಚ್.ಪಿ. ಒಳಗಿನ ಪಂಪ್‍ಸೆಟ್‍ಗಳ ಮೂಲಕ ವಿದ್ಯುತ್ ಬಳಸುವ ಕೊಡಗಿನ ಬೆಳೆಗಾರರು ಹಾಗೂ ರೈತರಿಗೆ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸಚಿವ ವಿ.ಸೋಮಣ್ಣ…

5 years ago

ಜೆಡಿಎಸ್ ಜಿಲ್ಲಾಧ್ಯಕ್ಷರ ಬದಲಾವಣೆ ಇಲ್ಲ : ಕೊಡಗು ನಿಯೋಗಕ್ಕೆ ಹೆಚ್.ಡಿ.ದೇವೇಗೌಡರ ಭರವಸೆ

ಮಡಿಕೇರಿ  : ಜಾತ್ಯಾತೀತ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರು ಅಕ್ಟೋಬರ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಭೇಟಿ ನೀಡಿ, ಪಕ್ಷ ಸಂಘಟನೆ ಕುರಿತು ಕಾರ್ಯಕರ್ತರೊಂದಿಗೆ…

5 years ago

ವಿದ್ಯುತ್ ಸಂಪರ್ಕ ಕಡಿತಕ್ಕೆ ವಿರೋಧ : ರೈತ ಬಳಗ, ಕಾಫಿ ಉತ್ಪಾದಕರ ಕೂಟದಿಂದ ಪ್ರತಿಭಟನೆ

ಮಡಿಕೇರಿ :ಕೃಷಿ ಉತ್ಪಾದನೆಗೆ ತಾತ್ಕಾಲಿಕವಾಗಿ ಬಳಕೆಯಾದ ವಿದ್ಯುತ್ ಸಂಪರ್ಕದ ಶುಲ್ಕವನ್ನು ಬಲತ್ಕಾರವಾಗಿ ವಸೂಲಿ ಮಾಡಲು ಮುಂದಾಗಿರುವುದಲ್ಲದೆ ತುಂತುರು ನೀರಾವರಿ ಪಂಪ್‍ಸೆಟ್‍ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಮುಂದಾಗಿರುವ ಚೆಸ್ಕಾಂ…

5 years ago

ನೀರು ಮತ್ತು ನೈರ್ಮಲ್ಯ : ಜಾಗೃತಿ ಅಭಿಯಾನಕ್ಕೆ ಚಾಲನೆ : 25 ಗ್ರಾ.ಪಂ ಗಳಲ್ಲಿ ಜಾಥಾ

ಮಡಿಕೇರಿ :ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನೀರು ಮತ್ತು ನೈರ್ಮಲ್ಯ ಕುರಿತ ಸಂಚಾರಿ ವಾಹನದ ಮೂಲಕ ಜಾಗೃತಿ ಕಲಾಜಾಥ ಕಾರ್ಯಕ್ರಮಕ್ಕೆ ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಚಾಲನೆ ನೀಡಿದರು.…

5 years ago