Advertisement

ಮರ ಉಳಿಸಿ

ಮರಗಳ ಡಿಕಾಂಕ್ರೀಟೀಕರಣ ಉಪಕ್ರಮಕ್ಕೆ ಅರಣ್ಯ ಇಲಾಖೆ  ನಿರ್ಧಾರ

ಮರಗಳ ಸುತ್ತ ಒಂದು ಮೀಟರ್‌ ಸ್ಥಳವನ್ನು ಕಟ್‌ ಮಾಡಿ ಅಲ್ಲಿನ ಕಾಂಕ್ರೀಟ್‌ ಅಥವಾ ಟೈಲ್ಸ್‌ ತೆರವುಗೊಳಿಸುವುದು. ಆ ಜಾಗಕ್ಕೆ ಆರೋಗ್ಯಯುತ ಮಣ್ಣು ಮತ್ತು ಸಾವಯವ ಗೊಬ್ಬರ ಹಾಕುವುದು…

9 months ago

ಕಟ್ಟಡಗಳು ಅಥವಾ ವಾಣಿಜ್ಯ ಚಟುವಟಿಕೆಗಳನ್ನು ರಕ್ಷಿಸಲು ಮರಗಳನ್ನು ಕಡಿಯುವಂತಿಲ್ಲ | ಕೇರಳ ಹೈಕೋರ್ಟ್

ಸಾರ್ವಜನಿಕರಿಗೆ ಅಪಾಯ ತಂದೊಡ್ಡುವ ಮರಗಳನ್ನು ಅಗತ್ಯದಷ್ಟೇ ತೆಗೆಯಬಹುದು. ಆದರೆ ಯಾವುದೇ ಕಾರಣವಿಲ್ಲದೆ ಮರಗಳನ್ನು ಕಡಿಯುವುದು ನಮ್ಮ ಮಾತೃಭೂಮಿಯ ಪ್ರಕೃತಿ ಮತ್ತು ಪರಿಸರದ ಹತ್ಯಾಕಾಂಡ.

2 years ago