Advertisement

ಮಲೆನಾಡು ಹವಾಮಾನ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ – ಕರ್ನಾಟಕದಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ

ಉತ್ತರ ಭಾರತದಿಂದ ಶುಷ್ಕ ಗಾಳಿ ಬೀಸುವ ಸಾಧ್ಯತೆ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಬಹುದಾದ ವಾಯುಮಂಡಲದ ತಿರುವಿಕೆಯಿಂದ ಕರ್ನಾಟಕದಲ್ಲಿ ನಿರೀಕ್ಷಿತ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 26ರ ಸುಮಾರಿಗೆ ಚಂಡಮಾರುತ…

2 weeks ago

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯ ಸಾಧ್ಯತೆ ಮುಂದುವರಿದಿದ್ದು, ಅಕ್ಟೋಬರ್ 26ರಿಂದ ತಾತ್ಕಾಲಿಕವಾಗಿ ಮಳೆ ಕಡಿಮೆಯಾಗಬಹುದು. ಬಂಗಾಳಕೊಲ್ಲಿ, ಅರಬ್ಬಿ ಸಮುದ್ರ ಹಾಗೂ ಹಿಂದೂ ಮಹಾಸಾಗರದಲ್ಲಿನ…

3 weeks ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮಳೆ ವಿಸ್ತರಿಸುವ ಸಾಧ್ಯತೆಯಿದೆ. ದಕ್ಷಿಣ ಅರಬ್ಬಿ ಸಮುದ್ರ ಮತ್ತು…

4 weeks ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ ಸಾಧ್ಯತೆಯಿದ್ದು, ಕರಾವಳಿಯಲ್ಲಿ ಮುಂದಿನ 10 ದಿನ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಉತ್ತರ ಒಳನಾಡಿನ…

2 months ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ. ಸೆ.15ರಿಂದ ರಾಜ್ಯಾದ್ಯಂತ ಬಿಸಿಲು ಮತ್ತು ಹಗಲಿನ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

2 months ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುವ ಸಾಧ್ಯತೆ…

4 months ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಸಾಧ್ಯತೆ ಇದೆ. ಎಲ್‌ನಿನೋ ಮತ್ತು ಶುಷ್ಕ ಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆ…

4 months ago

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ 17ರಿಂದ ಹಾಗೂ ದಕ್ಷಿಣ ಕರಾವಳಿಯಲ್ಲಿ 19-20ರ ಬಳಿಕ ಸಾಮಾನ್ಯ ಮಳೆ ಮರಳುವ ನಿರೀಕ್ಷೆಯಿದೆ.

4 months ago

ಹವಾಮಾನ ವರದಿ | 11-06-2026 | ಕರಾವಳಿ, ಮಲೆನಾಡಿನಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಉಳಿದ ಭಾಗಗಳಲ್ಲಿ ಬಿಸಿಲು-ಮೋಡದ ವಾತಾವರಣ

ರಾಜ್ಯದಲ್ಲಿ ಮುಂಗಾರು ಇನ್ನೂ ದುರ್ಬಲವಾಗಿದ್ದು, ಸುಳ್ಯ, ಕಡಬ ಹಾಗೂ ಸೋಮವಾರಪೇಟೆ ಭಾಗಗಳಲ್ಲಿ ಮಾತ್ರ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಉಳಿದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು-ಮೋಡದ ವಾತಾವರಣ…

4 months ago

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ ಸಾಧಾರಣ ಮಳೆಯ ನಿರೀಕ್ಷೆಯಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ 10 ದಿನಗಳವರೆಗೆ…

4 months ago